Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ :ಸಶಸ್ತ್ರ‌ ಮೀಸಲು ಪಡೆಯ ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆಗೆ ಶರಣು..!

ಕರುನಾಡು ಘರ್ಜನೆ ಸುದ್ದಿ ಗದಗ: ಕೌಟುಂಬಿಕ‌ ಕಲಹದಿಂದ ಮನನೊಂದು ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.   ಪ್ರಶಾಂತ ಕಂಚೇರಿ (33) ಅನ್ನುವ ಪೊಲೀಸ್ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಮೂಲತಃ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ…

ಕರುನಾಡು ಘರ್ಜನೆ ಸುದ್ದಿ ಗದಗ: ಕೌಟುಂಬಿಕ‌ ಕಲಹದಿಂದ ಮನನೊಂದು ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.

 

ಪ್ರಶಾಂತ ಕಂಚೇರಿ (33) ಅನ್ನುವ ಪೊಲೀಸ್ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಮೂಲತಃ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹನುಮನಾಳ ಗ್ರಾಮದವರಾಗಿದ್ದಾರೆ.

 

2012 ರ ಬ್ಯಾಚ್ ನ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆಯ ಪೊಲೀಸ್ ಕಾನ್ಸಟೇಬಲ್ ಆಗಿ, ಸದ್ಯ (ASC) ಬಾಂಬ್ ನಿಷ್ಕ್ರೀಯ ದಳದಲ್ಲಿ ಕರ್ತಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಸತಿ ಗೃಹದಲ್ಲಿ ವಾಸವಾಗಿದ್ದ ಪ್ರಶಾಂತ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ.

 

ಕೆಲಸದಲ್ಲಿ ಸಾಕಷ್ಟು ಕ್ರೀಯಾಶೀಲರಾಗಿದ್ದ ಪ್ರಶಾಂತ, ಸಾವಿಗೆ ಶರಣಾಗಿರುವದು ಅವರ ಸ್ನೇಹಿತರ ಬಳಗಕ್ಕೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಆಘಾತ ಉಂಟು‌ ಮಾಡಿದೆ. ಪತ್ನಿ ಹಾಗೂ ಓರ್ವ ಮಗುವನ್ನ ಅಗಲಿರೋ ಪ್ರಶಾಂತ ಸಾವಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡವರು ಸೇರಿದಂತೆ ಸಶಸ್ತ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳು‌ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಗಳೆಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Editor

Leave a comment