Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಮಂಡನೆಯನ್ನು ವಿರೋಧಿಸಿ ಪ್ರತಿಭಟನೆ

  ಗದಗ ೧೩: ಫೆಬ್ರವರಿ ೧೩, ೨೦೨೫ ರಂದು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಗದಗ ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಬಿಲಾಲ್ ಗೋಕಾವಿ ಅವರ ನೇತೃತ್ವದಲ್ಲಿ…

 

ಗದಗ ೧೩: ಫೆಬ್ರವರಿ ೧೩, ೨೦೨೫ ರಂದು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಗದಗ ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಬಿಲಾಲ್ ಗೋಕಾವಿ ಅವರ ನೇತೃತ್ವದಲ್ಲಿ ಗದಗ್ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಬಿಲಾಲ್ ಗೋಕಾವಿ ಈ ಮಸೂದೆಗೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ಈ ಮಸೂದೆ ಅಸಾಂವಿಧಾನಿಕ ಮಾತ್ರವಲ್ಲದೇ ವಕ್ಫ್ ಸಂಪತ್ತನ್ನು ಕಸಿಯುವ ಕೋಮುವಾದಿ ಸರ್ಕಾರದ ಹುನ್ನಾರ ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ.

 

ಈ ಮಸೂದೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ದೇಶದಾದ್ಯಂತ ಅಂA, ಓಖಅ ಮಾದರಿಯ ಭಾರಿ ಪ್ರತಿಭಟನೆಗಳು ನಡೆಯಲಿವೆ ಎಂದು ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮುಂದುವರಿದು ಮಾತನಾಡಿದ ಅವರು ನಾವು ಇಂದು ಇಲ್ಲಿ ಸೇರಿರುವುದು ಭಾರತದ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳ ರಕ್ಷಿಸುವ ಬಗ್ಗೆ ಅಲ್ಲ ಮೋದಿ ಸರ್ಕಾರ ಈ ಮಸೂದೆಯ ಮೂಲಕ ವಕ್ಫ್ ಬೋರ್ಡ್ ಮೇಲೆ ಹಿಂದೂತ್ವ ಆದರ್ಶಗಳನ್ನು ಬಲಾತ್ಕಾರವಾಗಿ ಹೇರಲು ಯತ್ನಿಸುತ್ತಿದೆ, ಇದು ಧಾರ್ಮಿಕ ಸ್ವಾತಂತ್ರ‍್ಯ ಮತ್ತು ಸ್ವಾಯತ್ತತೆಗೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟರು.

ತಿದ್ದುಪಡಿಯ ಹಿಂದಿನ ಅಸಲಿ ಉದ್ದೇಶ: ವಕ್ಫ್ ಕಾಯ್ದೆಯ ಅನುಷ್ಠಾನವನ್ನು ಃಎP ತನ್ನ ಬಹುಮತದ ಬಲದಿಂದ ದುರುಪಯೋಗಪಡಿಸಿಕೊಂಡು ದೇಶವನ್ನು ಕೇಸರಿ ಬಣ್ಣದಿಂದ ಮುಚ್ಚಲು ಪ್ರಯತ್ನಿಸುತ್ತಿದೆ. ಈ ಮಸೂದೆ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ, ಹಾಗೆಯೇ ವಕ್ಫ್ ಸಂಸ್ಥೆಗಳ ಶಕ್ತಿಯನ್ನು ಕುಂದಿಸುತ್ತಿವೆ.
ಈಗಿನ ಕಾನೂನುಗಳು ಹಿಂದೂ ಧಾರ್ಮಿಕ ಆಸ್ತಿಗಳನ್ನು ಹಿಂದೂ ಅಲ್ಲದವರಿಂದ ನಿರ್ವಹಿಸುವಂತಾಗಲು ನಿರ್ಬಂಧಿಸುತ್ತವೆ. ಆದರೆ ಹೊಸ ವಕ್ಫ್ ಮಸೂದೆಯಡಿಯಲ್ಲಿ, ವಕ್ಫ್ ಬೋರ್ಡ್ ಸದಸ್ಯರ ಬಹುಪಾಲು—ಸಿಇಒ ಸಹ ಮುಸ್ಲಿಮ್ ಆಗಿರುವ ಅವಶ್ಯಕತೆ ಇಲ್ಲ. ಇದು ವಕ್ಫ್ ಆಡಳಿತವನ್ನು ಕಬಳಿಸಲು ಮಾಡಿದ ಸಂಚು.
ಪ್ರತಿಭಟನೆಯಲ್ಲಿ ಗದಗ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಫ್ಫಾನ್ ತರಫದಾರ್, ಜಿಲ್ಲಾ ಉಪಾಧ್ಯಕ್ಷರು ಹಿದಾಯತುಲ್ಲಾ ಕಾಗದಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಎಸ್ ಡಿ ಪಿ ಐ ಮುಖಂಡರಾದ ಅನ್ವರ್ ಮುಲ್ಲಾ, ಜಿಲಾನಿ ಲಕ್ಕುಂಡಿ, ಮುಸ್ತಾಕ್ ಕಟ್ಟಿಮನಿ, ಇಸ್ಮಾಯಿಲ್ ಅಣ್ಣಿಗೇರಿ ಇತರರು ಉಪಸ್ಥಿತರಿದ್ದರು.

Editor

Leave a comment