ಕರುನಾಡು ಘರ್ಜನೆ ಸುದ್ದಿ ಗದಗ: ತಾಲ್ಲೂಕಿನ ಪಾಪನಾಶಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 277 ರ ನೂತನ ಕಟ್ಟಡ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 20 ಲಕ್ಷ ರೂಪಾಯಿಗಳು ಅನುದಾನ ಮಂಜೂರು ಆಗಿದ್ದು, ನೂತನ ಕಟ್ಟಡ ನಿರ್ಮಾಣದ ಭೂಮಿಪೂಜೆಯನ್ನು ಬುಧವಾರ ಅಡವಿಸೋಮಾಪೂರ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಕೀರ್ತಿ ಪಾಟೀಲ ಮತ್ತು ಉಪಾಧ್ಯಕ್ಷ ಶಾಮಸುಂದರ ಡಂಬಳ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಈಶಪ್ಪ ಇಟಗಿ, ಕಮಲಮ್ಮ ಮಾದರ ಹಾಗೂ ಪ್ರೇಮಾ ಹಟ್ಟಿ. ಪಿಡಿಒ ಹಾಗೂ ಗ್ರಾಮದ ಗುರುಹಿರಿಯರು ಹಾಜರಿದ್ದರು.
ಗದಗ ,ಪಾಪನಾಶಿ ಅಂಗನವಾಡಿ ನೂತನ ಕಟ್ಟಡಕ್ಕೆ ಭೂಮಿಪೂಜೆ
ಕರುನಾಡು ಘರ್ಜನೆ ಸುದ್ದಿ ಗದಗ: ತಾಲ್ಲೂಕಿನ ಪಾಪನಾಶಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 277 ರ ನೂತನ ಕಟ್ಟಡ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 20 ಲಕ್ಷ ರೂಪಾಯಿಗಳು ಅನುದಾನ…