Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಕ್ಬರಸಾಬ ಬಬರ್ಚಿ ನೇಮಕ

ಕರುನಾಡು ಘರ್ಜನೆ ಸುದ್ದಿ ಗದಗ : ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಗದಗ-ಬೆಟಗೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಅಕ್ಬರಸಾಬ ಬಬರ್ಚಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಸರಳ, ಸಜ್ಜನಿಕೆಯ ಅಕ್ಬರಸಾಬ ಬಬರ್ಚಿ ಅವರ ನೇಮಕಕ್ಕೆ…

ಕರುನಾಡು ಘರ್ಜನೆ ಸುದ್ದಿ ಗದಗ : ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಗದಗ-ಬೆಟಗೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಅಕ್ಬರಸಾಬ ಬಬರ್ಚಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಸರಳ, ಸಜ್ಜನಿಕೆಯ ಅಕ್ಬರಸಾಬ ಬಬರ್ಚಿ ಅವರ ನೇಮಕಕ್ಕೆ ಹಲವಾರು ಮುಖಂಡರು ಸ್ವಾಗತಿಸಿ, ಅಭಿನಂದಿಸಿದ್ದಾರೆ.

ಸರಕಾರದ ಅಧೀನ ಕಾರ್ಯದರ್ಶಿ ( ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ) ಲತಾ.ಕೆ ಅವರು ಗುರುವಾರ ಸಂಜೆ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವೂ ಸೇರಿದಂತೆ ಹಾವೇರಿ, ಹೊಸಪೇಟೆ, ಯಾದಗಿರಿ, ವಿಜಯಪುರ ಹಾಗೂ ಹಂಪಿ ವಿಶ್ವಪರಂಪರೆ ಪ್ರದೇಶ ಯೋಜನಾ ಪ್ರಾಧಿಕಾರಕ್ಕೂ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

Editor

Leave a comment