Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ : ಗದಗ ಫೆಬ್ರವರಿ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.    ಪರೀಕ್ಷೆ…

ಕರುನಾಡು ಘರ್ಜನೆ ಸುದ್ದಿ : ಗದಗ ಫೆಬ್ರವರಿ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. 

 

ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬAಧಿಸಿದAತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment