Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ :ಮುಸುಕುಧಾರಿ ಖತರ್ನಾಕ ಗ್ಯಾಂಗ್ ಗದಗ ಜಿಲ್ಲೆಗೂ ಎಂಟ್ರಿ.

ಕರುನಾಡು ಘರ್ಜನೆ ಸುದ್ದಿ :ಗದಗ-ಬೆಟಗೇರಿ ಅವಳಿ ನಗರದಲ್ಲಿ ಟೈಟ್ ಸೆಕ್ಯೂರಿಟಿ ನಡುವೆಯೂ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ. ಮುಸುಕುಧಾರಿ ಖತರ್ನಾಕ ಗ್ಯಾಂಗ್ ಗದಗ ಜಿಲ್ಲೆಗೂ ಎಂಟ್ರಿ ಕೊಟ್ಟಿದ್ದು, ಒಂದೇ ರಾತ್ರಿಯಲ್ಲಿ ಐದಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಲೂಟಿ ಮಾಡಿರೋ ಘಟನೆ…

ಕರುನಾಡು ಘರ್ಜನೆ ಸುದ್ದಿ :ಗದಗ-ಬೆಟಗೇರಿ ಅವಳಿ ನಗರದಲ್ಲಿ ಟೈಟ್ ಸೆಕ್ಯೂರಿಟಿ ನಡುವೆಯೂ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ. ಮುಸುಕುಧಾರಿ ಖತರ್ನಾಕ ಗ್ಯಾಂಗ್ ಗದಗ ಜಿಲ್ಲೆಗೂ ಎಂಟ್ರಿ ಕೊಟ್ಟಿದ್ದು, ಒಂದೇ ರಾತ್ರಿಯಲ್ಲಿ ಐದಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಲೂಟಿ ಮಾಡಿರೋ ಘಟನೆ ಗದಗ ನಗರದ ಹಾತಲಗೇರಿ, ಕೆಸಿ ರಾಣಿ ರಸ್ತೆಯ ಹಾಳಕೇರಿ‌ ಮಠದ ಹತ್ತಿರ ಸೇರಿದಂತೆ ಹಲವಡೆ ನಡೆದಿದೆ.

 

ಫೆಬ್ರವರಿ 16 ರಂದು ತಡರಾತ್ರಿ ಈ ಸರಣಿ ಕಳ್ಳತನ ನಡೆದಿದ್ದು, ಕಟ್ಟಿಗೆಯಿಂದ ಶೆಟರ್‌ ಮುರಿದು ಅಂಗಡಿಯಲ್ಲಿದ್ದ 25 ಸಾವಿರ ಹಣ ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕೆಸಿ ರಾಣಿ ರಸ್ತೆಯ ಕಾಮತ್ ಕಿರಾಣಿ, ಬಸವ ಜೌಷಧ ಅಂಗಡಿ, ಆನಂದ ಐಸ್ ಪ್ಯಾಲೇಸ್ ನಲ್ಲಿ ಹಣ ದೋಚಿ ಖದೀಮರು, ಅಮೃತ್ ಕಿರಾಣಿ, ವೀರಭದ್ರೇಶ್ವರ ಕಿರಾಣಿ ಸ್ಟೋರ್, ಮೊಬೈಲ್ ಅಂಗಡಿ, ಪಾನ್ ಶಾಪ್ ಅಂಗಡಿಗಳಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ.

 

ಆರು ಜನರನ್ನೊಳಗೊಂಡ ಈ ಮುಸುಕುಧಾರಿ ಗ್ಯಾಂಗ್ ಕಿರಾಣಿ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ, ಕಳ್ಳತನ ನಡೆಸಿದ್ದು, ಖದೀಮರ ಭಯಾನಕ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇದರಿಂದ ಗದಗ-ಬೆಟಗೇರಿ ಅವಳಿ ನಗರದ ಜನರಲ್ಲಿ ಆತಂಕ ಮನೆ ಮಾಡಿದ್ದು ರಾತ್ರಿ 10.30 ಕ್ಕೆ ಅಂಗಡಿ ಮುಗ್ಗಟ್ಟು ಬಂದ್‌ ಆಗಿ ಅವಳಿ ನಗರ ಸ್ಥಬ್ದವಾಗುತ್ತೆ. ಇದನ್ನೆ ಬಂಡವಾಳ ಮಾಡಿಕೊಂಡು ನಡುರಾತ್ರಿ ಕಳ್ಳರು ಭರ್ಜರಿ ಎಂಟ್ರಿ ಕೊಟ್ಟು ಲೂಟಿ ನಡೆಸಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ‌ ಬಡಾವಣೆ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 

Editor

Leave a comment