Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ತುಮಕೂರು | ಸ್ನೇಹಿತನ ಜೊತೆ ಹೆಂಡ್ತಿ ಲವ್ವಿ-ಡವ್ವ.. ಗಂಡನಿಗೆ ಕೈ ಕೊಟ್ಟು ಎಸ್ಕೇಪ್ ಆಗಿದ್ದಕ್ಕೆ ಗಂಡ ಆತ್ಮಹತ್ಯೆ..!

ಕರುನಾಡು ಘರ್ಜನೆ ಸುದ್ದಿ ತುಮಕೂರು : ಪತ್ನಿ ಸ್ನೇಹಿತನ ಜೊತೆ ಎಸ್ಕೇಪ್ ಆಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ನಾಗೇಶ್ ಮೃತ ವ್ಯಕ್ತಿ. 12 ವರ್ಷದ ಹಿಂದೆಯೇ ರಂಜಿತಾ…

ಕರುನಾಡು ಘರ್ಜನೆ ಸುದ್ದಿ ತುಮಕೂರು : ಪತ್ನಿ ಸ್ನೇಹಿತನ ಜೊತೆ ಎಸ್ಕೇಪ್ ಆಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ನಾಗೇಶ್ ಮೃತ ವ್ಯಕ್ತಿ.

12 ವರ್ಷದ ಹಿಂದೆಯೇ ರಂಜಿತಾ ಮತ್ತು ನಾಗೇಶ್ ಪ್ರೀತಿಸಿ ಮದುವೆಯಾಗಿದ್ರು. ಈ ಜೋಡಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದ್ರೆ ರಂಜಿತಾ ಈಗ ಪ್ರೀತಿಸಿ ಮದುವೆಯಾದ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆ ಮನೆಬಿಟ್ಟು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದು ನಾಗೇಶ್, ನನ್ನ ಸಾವಿಗೆ ಪತ್ನಿ ರಂಜಿತಾ, ಸ್ನೇಹಿತ ಭರತ್ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾನೆ.

ನಾಗೇಶ್‌ ಸ್ನೇಹಿತ ಭರತನಿಗೆ ರಂಜಿತಾ ಪರಿಚವಾಗಿದ್ದು, ಬಳಿಕ ಅವರಿಬ್ಬರ ನಡುವೆ ಪ್ರೀತಿ ಶುರುವಾಗಿದೆ. ನಂತರ ರಂಜಿತಾ ಭರತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಆದ್ರೆ, ಇದೀಗ ಇಬ್ಬರು ಮಕ್ಕಳನ್ನು ಬಿಟ್ಟು ಭರತ್‌ ಜೊತೆ ಪರಾರಿಯಾಗಿದ್ದಾಳೆ. ಈ ಘಟನೆದಿಂದ ಮನನೊಂದ ನಾಗೇಶ್, ಮನನೊಂದಿದ್ದಾರೆ. ಅಲ್ಲದೇ ಹೆಂಡ್ತಿ ಹೀಗೆ ಬೇರೊಬ್ಬರನ ಜೊತೆ ಓಡಿಹೋಗಿದ್ದಾಳೆಂಬ ಮರ್ಯಾದೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Editor

Leave a comment