Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ದೆಹಲಿ:ಮುಖ್ಯಮಂತ್ರಿ ಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರಾ.!

ಕರುನಾಡು ಘರ್ಜನೆ ಸುದ್ದಿ : ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ನಡೆದ ಬೃಹತ್ ಸಮಾರಂಭದಲ್ಲಿ ರೇಖಾ ಗುಪ್ತಾ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು .   ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ…

ಕರುನಾಡು ಘರ್ಜನೆ ಸುದ್ದಿ : ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ನಡೆದ ಬೃಹತ್ ಸಮಾರಂಭದಲ್ಲಿ ರೇಖಾ ಗುಪ್ತಾ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು .

 

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ( ಎನ್‌ಡಿಎ ) ಮುಖ್ಯಮಂತ್ರಿಗಳು ಮತ್ತು ಬಿಜೆಪಿ ಉನ್ನತ ನಾಯಕರು ಭಾಗವಹಿಸಿದ್ದರು .

 

ಶೀಲಾ ದೀಕ್ಷಿತ್ , ಸುಷ್ಮಾ ಸ್ವರಾಜ್ ಮತ್ತು ಅತಿಶಿ ನಂತರ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ದೆಹಲಿ ಗದ್ದುಗೆ ಏರಿದ್ದಾರೆ . ವಿಧಾನಸಭಾ ಚುನಾವಣೆಯ ಫಲಿತಾಂಶದ 11 ದಿನಗಳ ಬಳಿಕ ಇದೇ ಫೆ .19 ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಗಿ ರೇಖಾ ಗುಪ್ತಾ ಹೆಸರು ಘೋಷಿಸಿತು . ರೇಖಾ ಗುಪ್ತಾ ವ್ಯಾಪಕ ಸಾರ್ವಜನಿಕ ಸೇವಾ ಅನುಭವ ಹೊಂದಿದ್ದು , ಈ ಹಿಂದೆ ಕೌನ್ಸಿಲರ್ ಕೂಡ ಆಗಿದ್ದರು . ರೇಖಾ ಅವರು ಶಾಲಿಮಾರ್ ಬಾಗ್‌ನಲ್ಲಿ ಎಎಪಿಯ ವಂದನಾ ಕುಮಾರಿಯನ್ನು ಸೋಲಿಸಿದ್ದರು .

 

 

Editor

Leave a comment