Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹುಬ್ಬಳ್ಳಿ : ಉಪನಿರ್ದೇಶಕಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಬ್ಬರು ಸೇವೆಯಿಂದ ಅಮಾನತು.!

ಕರುನಾಡು ಘರ್ಜನೆ ಸುದ್ದಿ : ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಸಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹುಲಿಗೆವ್ವ ಕುಕನೂರು (…

ಕರುನಾಡು ಘರ್ಜನೆ ಸುದ್ದಿ : ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಸಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹುಲಿಗೆವ್ವ ಕುಕನೂರು ( ಡಿಡಿ) ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ( ಸಿಡಿಪಿಓ) ಮುತ್ತಣ್ಣ ಸಿ.ಎ.ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

 

ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ. ಇಲಾಖೆ ವಿಚಾರಣೆ ಬಾಕಿಯಿರಿಸಿ, ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಬಲರಾಮ ಆದೇಶ ಹೊರಡಿಸಿದ್ದಾರೆ.

 

‘ಸರ್ಕಾರ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಧಾರವಾಡದ ಲಕಮನಹಳ್ಳಿ ಎಂಎಸ್‌ಪಿಸಿ ಗೋದಾಮಿನಿಂದ ಅಂಗನವಾಡಿ ಕೇಂದ್ರಗಳಿಗೆ ವಿತರಿಸದೆ, ಅಕ್ರಮವಾಗಿ ಗಬ್ಬೂರು ಸಮೀಪದ ಗೋದಾಮಿನಲ್ಲಿ ಸಂಗ್ರಹಿಸಿದ್ದಾರೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಡಿ ಅಂಗನವಾಡಿ ಕೇಂದ್ರದ ಫಲಾನು ಭವಿಗಳಿಗೆ ಪೌಷ್ಟಿಕ ಆಹಾರ ಒದಗಿಸಲು ವಿಫಲವಾಗಿದ್ದಾರೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.

Editor

Leave a comment