Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಫೆಬ್ರುವರಿ 28 ರಂದು ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ.!

ಕರುನಾಡು ಘರ್ಜನೆ ಸುದ್ದಿ : ಗದಗ , ಫೆ .21 : ತೀವ್ರ ಕುತೂಹಲ ಕೆರಳಿಸಿದ್ದ ಗದಗ ಬೆಟಗೇರಿ ನಗರಸಭೆಯ 2 ನೇ ಅವಧಿಯ 30 ತಿಂಗಳದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಫೆಬ್ರುವರಿ 28 2025 ರಂದು ಮದ್ಯಾಹ್ನ 2 ಗಂಟೆಗೆ…

ಕರುನಾಡು ಘರ್ಜನೆ ಸುದ್ದಿ : ಗದಗ , ಫೆ .21 : ತೀವ್ರ ಕುತೂಹಲ ಕೆರಳಿಸಿದ್ದ ಗದಗ ಬೆಟಗೇರಿ ನಗರಸಭೆಯ 2 ನೇ ಅವಧಿಯ 30 ತಿಂಗಳದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಫೆಬ್ರುವರಿ 28 2025 ರಂದು ಮದ್ಯಾಹ್ನ 2 ಗಂಟೆಗೆ ಗದಗ ಚುನಾವಣೆ ನಡೆಸುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ .

 

ಕಳೆದ 7 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಅಂತೂ ಇಂತೂ ಮುಹೂರ್ತ ಕೂಡಿ ಬಂತು ಎಂಬಂತಾಗಿದೆ.

 

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟವಾಗಿದೆ . ಈ ಮಿಸಲಾತಿಗೆ ತಕರಾರು ತೆಗೆದ ಹಿನ್ನಲೆಯಲ್ಲಿ ಕಳೆದ 7 ತಿಂಗಳಿಂದ ಚುನಾವಣೆ ನಡೆಯದೆ ಇಲ್ಲದ ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

 

 

ಮುಹೂರ್ತ ಫಿಕ್ಸ್ ಆಗಿದ್ದು ದಿನಾಂಕ 28-2-2025 ರಂದು ಮದ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದು . ಪರಿಶೀಲನೆಯ ನಂತರ ಖಣದಲ್ಲಿ ಉಳಿಯುವ ಅಭ್ಯರ್ಥಿಗಳ ಮತದಾನ ಮದ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಉಪವಿಭಾಗಾಧಿಕಾರಿಗಳು ಈಗ ಗದಗ ಹಾಗೂ ಚುನಾವಣಾಧಿಕಾರಿ ಗಂಗಪ್ಪ ನೋಟಿನಲ್ಲಿ ತಿಳಿಸಿದ್ದಾರೆ . 18 ಸದಸ್ಯರ ಬಲವಿದ್ದು ಬಿಜೆಪಿ ಮೊದಲ ಅವಧಿಯಲ್ಲಿ ಆಡಳಿತ ನಡೆಸಿತ್ತು . ಆದರೆ ಈಗ 3 ಸದಸ್ಯರ ಅಮಾನತ್ತ ಇಂದಾಗಿ 15 ಸದಸ್ಯರ ಸಂಖ್ಯಾಬಲ ಹೊಂದಿದೆ.

 

 

17 ಸದಸ್ಯರ ಸಂಖ್ಯಾ ಬಲದಲ್ಲಿರುವ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯಲು ಸನ್ನದ್ದವಾಗುತ್ತಿದೆ . ತೀವ್ರ ಕುತೂಹಲ ಕೆರಳಿಸಿರುವ ಈ ಚುನಾವಣೆ ಕೊನೆ ಘಳಗಿಯವರೆಗೆ ಅದಲು ಬದಲು ಕಂಚಿ ಕದಲು ಎನ್ನವಂತಹ ಸ್ಥಿತಿಯಲ್ಲಿದೆ.

Editor

Leave a comment