Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಬಡವರ ಫ್ರಿಡ್ಜ್‌ಗಳು ಎಂದೇ ಕರೆಯಲ್ಪಡುವ ಮಣ್ಣಿನ ಮಡಿಕೆಯ ಬೇಸಿಗೆಯ ಕುಂಬಾರನ ಕಥೆ

ಕರುನಾಡು ಘರ್ಜನೆ ಸುದ್ದಿ ಗದಗ: ಈ ಬಾರಿ ಮಳೆಯಿಲ್ಲದೆ ತೀವ್ರ ಬರ ಆವರಿಸಿದ್ದರಿಂದ ತಾಪಮಾನ ಅಧಿಕವಾಗಿದ್ದು, ಮಣ್ಣಿನ ಮಡಿಕೆಗಳಿಗೆ ಬೇಡಿಕೆ ಹೆಚ್ಚಿದೆ. ಬೇಡಿಕೆಗೆ ತಕ್ಕಂತೆ ಮಡಿಕೆ ತಯಾರಿಸಲಾಗದೇ ನೆರೆಯ ಮಹಾರಾಷ್ಟ್ರದಿಂದ ಹಾಗೂ ಬಳ್ಳಾರಿ ಇಂದ ಸಿದ್ಧವಾಗಿರುವ ಮಡಿಕೆಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ.ಆಧುನಿಕ…

ಕರುನಾಡು ಘರ್ಜನೆ ಸುದ್ದಿ ಗದಗ: ಈ ಬಾರಿ ಮಳೆಯಿಲ್ಲದೆ ತೀವ್ರ ಬರ ಆವರಿಸಿದ್ದರಿಂದ ತಾಪಮಾನ ಅಧಿಕವಾಗಿದ್ದು, ಮಣ್ಣಿನ ಮಡಿಕೆಗಳಿಗೆ ಬೇಡಿಕೆ ಹೆಚ್ಚಿದೆ. ಬೇಡಿಕೆಗೆ ತಕ್ಕಂತೆ ಮಡಿಕೆ ತಯಾರಿಸಲಾಗದೇ ನೆರೆಯ ಮಹಾರಾಷ್ಟ್ರದಿಂದ ಹಾಗೂ ಬಳ್ಳಾರಿ ಇಂದ ಸಿದ್ಧವಾಗಿರುವ ಮಡಿಕೆಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ.ಆಧುನಿಕ ಜೀವನಶೈಲಿಯ ಭರಾಟೆಯಲ್ಲಿ ಮಣ್ಣಿನ ಮಡಿಕೆಗಳು ಕಣ್ಮರೆಯಾಗಿ ಸ್ಟೀಲ್, ಅಲ್ಯೂಮಿನಿಯಂ, ಪ್ಲಾಸ್ಟಿಕ್, ಫೈಬರ್ ಪಾತ್ರೆಗಳು ಮಾರುಕಟ್ಟೆ ಆವರಿಸಿವೆ. ಮಣ್ಣಿನ ಮಡಿಕೆಗೆ ಬೇಡಿಕೆ ಕುಸಿದು ಈ ಕಸಬು ನಂಬಿ ಬದುಕುತ್ತಿದ್ದ ಕುಂಬಾರರಲ್ಲಿ ಚಿಂತೆ ಆವರಿಸಿತ್ತು.

ಆದರೆ, ಈ ವರ್ಷ, ಬಿಸಿಲಿನ ತಾಪಕ್ಕೆ ಬಸವಳಿದಿರುವ ಜನತೆ ಮಡಿಕೆ ಮೊರೆ ಬರಬೇಕು ಎಂದರು. ಬಡವರ ಫ್ರಿಡ್ಜ್‌ಗಳು ಎಂದೇ ಕರೆಯಲ್ಪಡುವ ಮಣ್ಣಿನ ಮಡಿಕೆಯ ವ್ಯಾಪಾರದಲ್ಲಿ ಚೇತರಿಕೆ ಕಂಡು ಬಂದಿದ್ದು, ಕುಂಬಾರರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮೂರು ವರ್ಷಗಳಿಂದ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಎದುರಿಸುತ್ತಿದ್ದರು. ಕೊರೋನಾ ಮಹಾಮಾರಿ ಹಾಗೂ ಬೇಸಿಗೆ ಸಮಯದಲ್ಲಿ ಅಕಾಲಿಕ ಮಳೆಯಿಂದ ಮಣ್ಣಿನ ಮಡಿಕೆಗೆ ಬೇಡಿಕೆ ಇಲ್ಲದೆ ಕುಂಬಾರರು ನಷ್ಟದಲ್ಲಿ ಜೀವನ ಸಾಗಿಸುತ್ತಿದ್ದರು. ಕುಲಕಸಬು ನಂಬಿ ಅನೇಕ ಕುಟುಂಬಗಳು ಬೇರೆ ಕೆಲಸದತ್ತ ಮುಖ ಮಾಡಿದ್ದವು.ಆದರೆ ಈ ವರ್ಷದಲ್ಲಿ ಸ್ವಲ್ಪ ಮಟ್ಟಿಗೆ ಉತ್ತಮ ಎಂದು ..

ಸ್ಥಳೀಯ ವ್ಯಾಪಾರಿ:  ಗುರು ಟಿ. ಕುಂಬಾರ ಗದಗ

ವಿಶೇಷ ವರದಿ

ಸಂಪಾದಕ ಎಸ್.ಎಮ್ ಕಾತರಕಿ 

Editor

Leave a comment