ಕರುನಾಡು ಘರ್ಜನೆ ಸುದ್ದಿ ಗದಗ ಫೆಬ್ರುವರಿ 21: ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಸಂಸ್ಥೆಯ ಓಖಐಒ ಯೋಜನೆಯಡಿ ಗದಗ ಜಿಲ್ಲೆ ಹಾಗೂ ತಾಲೂಕ ಅಭಿಯಾನ ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ ಒಟ್ಟು 13 ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ BKR Service Private Limited Bangalore ಸಂಸ್ಥೆಯ ಮೂಲಕ ನೇಮಕ ಮಾಡಿಕೊಳ್ಳಲು ಸಂಜೀವಿನಿ ಕೆಎಸ್‌ಆರ್‌ಎಲ್‌ಪಿಎಸ್‌ನ ನಿಯಮಾನುಸಾರ https://jobskscrlps.karnataka.gov.in/index-new-aspx ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಷರಾದೊಂದಿಗೆ https://gadag.nic.in ನಲ್ಲಿ ಪ್ರಕಟಿಸಲಾಗಿದ್ದು, ಸದರಿ ಪಟ್ಟಿಗೆ ಸಂಬAಧಿಸಿದAತೆ, ಯಾವುದೇ ಆಕ್ಷೇಪಣೆಗಳಿದ್ದಲ್ಲಿ BKR Service Private Limited Bangaloreಇವರಿಗೆ ದಿನಾಂಕ : 24-2-2025 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.