Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ವಿಜಯಪುರ : 228 ಕೆ.ಜಿ ಹಸಿ ಗಾಂಜಾ ಪತ್ತೆ ಹಚ್ಚಿದ ಪೊಲೀಸರು.!

ಕರುನಾಡು ಘರ್ಜನೆ ಸುದ್ದಿ l ವಿಜಯಪುರ : ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗದ ಯತ್ನಾಳ ಗ್ರಾಮದಲ್ಲಿ 1 ಎಕರೆ 37 ಗುಂಟೆ ಜಮೀನಿನಲ್ಲಿ ಕಬ್ಬು ಹಾಗೂ ಮೆಕ್ಕೆಜೋಳ ನಡುವೆ ಬೆಳೆಯಲಾದ ಅಂದಾಜು 179.80 ಲಕ್ಷ ಮೌಲ್ಯದ 228 ಕೆ.ಜಿ ಹಸಿ…

ಕರುನಾಡು ಘರ್ಜನೆ ಸುದ್ದಿ l ವಿಜಯಪುರ : ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗದ ಯತ್ನಾಳ ಗ್ರಾಮದಲ್ಲಿ 1 ಎಕರೆ 37 ಗುಂಟೆ ಜಮೀನಿನಲ್ಲಿ ಕಬ್ಬು ಹಾಗೂ ಮೆಕ್ಕೆಜೋಳ ನಡುವೆ ಬೆಳೆಯಲಾದ ಅಂದಾಜು 179.80 ಲಕ್ಷ ಮೌಲ್ಯದ 228 ಕೆ.ಜಿ ಹಸಿ ಗಾಂಜಾ ಗಿಡಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ .

ಪ್ರಕರಣದ ಸಂಬಂಧ ತಿಕೋಟಾ ತಾಲ್ಲೂಕಿನ ಯತ್ನಾಳ ಗ್ರಾಮದ ಆರೋಪಿಗಳಾದ ಮಲ್ಲು ಗೋವಿಂದ ಕರ್ವೆ ( 60 ) ಮತ್ತು ಮನಿಗೇನಿ ಗೋವಿಂದ ಕರ್ವೆ ( 63 ) ಎಂಬುವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .

Editor

Leave a comment