ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಬೆಳಗಾವಿ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸನ್ನು ದೂರುದಾರೆ ಹಿಂಪಡೆದಿದ್ದಾರೆ.

News website