Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ-ಬೆಟಗೇರಿ ಅಂಜುಮನ್ ಸಂಸ್ಥೆಯ ಚುನಾವಣೆಯ ಪ್ರಯುಕ್ತ ಸಾಮಾನ್ಯ ಸದಸ್ಯರ ನೋಂದಣಿ ದಿನಾಂಕ ಮುಂದೂಡಿಕೆ.. 

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ- ಬೆಟಗೇರಿ           ಶಹರದ ಜನತೆಗೆ ಈ ಮೂಲಕ ತಿಳಿಯಪಡಿಸುವನೆಂದರೆ   ಅಂಜುಮನ್ ಎ ಇಸ್ಲಾಂ ಗದಗ-ಬೆಟಗೇರಿ ಸಂಸ್ಥೆಯ ಚುನಾವಣೆಯ ಪ್ರಯುಕ್ತ ಸಾಮಾನ್ಯ ಸದಸ್ಯರ ನೋಂದಣಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಲಾಗಿದ್ದು ಸದಸ್ಯತ್ವ ನೋಂದಣಿ…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ- ಬೆಟಗೇರಿ           ಶಹರದ ಜನತೆಗೆ ಈ ಮೂಲಕ ತಿಳಿಯಪಡಿಸುವನೆಂದರೆ   ಅಂಜುಮನ್ ಎ ಇಸ್ಲಾಂ ಗದಗ-ಬೆಟಗೇರಿ ಸಂಸ್ಥೆಯ ಚುನಾವಣೆಯ ಪ್ರಯುಕ್ತ ಸಾಮಾನ್ಯ ಸದಸ್ಯರ ನೋಂದಣಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಲಾಗಿದ್ದು ಸದಸ್ಯತ್ವ ನೋಂದಣಿ ಪ್ರಕ್ರಿಯೆ ದಿನಾಂಕ:27.01.2025 ರಿಂದ 26.02.2025 ರ ವರೆಗೆ ನಿಗದಿಪಡಿಸಲಾಗಿತ್ತು.

ಮುಂದುವರೆದು ಸಾರ್ವಜನಿಕರು ಮನವಿ ಮೇರೆಗೆ ಸಾಮಾನ್ಯ ಸದಸ್ಯರ ನೋಂದಣಿಯನ್ನು ದಿನಾಂಕ: 28.02.2025 ಮತ್ತು 01.03.2025 ಎರಡು (2) ದಿನಗಳ ವರೆಗೆ ವಿಸ್ತರಿಸಿದೆ, ಸ್ಥಳ: ಜಿಲ್ಲಾ ವಕ್ಫ್ ಕಾರ್ಯಾಲಯ, ಮೌಲಾನಾ ಆಜಾದ್ ಭವನ ಗದಗ ದಲ್ಲಿ ನಿಗದಿಪಡಿಸಿದೆ ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದೆ.ಎಂದು ಪತ್ರಿಕೆ ಪ್ರಕಟಿನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Editor

Leave a comment