Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಗದಗ -ಬೆಟಗೇರಿ ನಗರದ ವಿವಿಧೆಡೆ ನೀರು ಪೂರೈಕೆ

ಕರುನಾಡು ಘರ್ಜನೆ ಸುದ್ದಿ : ಗದಗ ಫೆಬ್ರುವರಿ 27: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಫೆಬ್ರುವರಿ 28 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.   ಸ್ಥಳಗಳ ವಿವರ:ವಾರ್ಡ್ 35 – ಆದರ್ಶನಗರ, ನೀಲಮ್ಮ ತಾಯಿ…

ಕರುನಾಡು ಘರ್ಜನೆ ಸುದ್ದಿ : ಗದಗ ಫೆಬ್ರುವರಿ 27: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಫೆಬ್ರುವರಿ 28 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

 

ಸ್ಥಳಗಳ ವಿವರ:ವಾರ್ಡ್ 35 – ಆದರ್ಶನಗರ, ನೀಲಮ್ಮ ತಾಯಿ ಮಠ, ಬನ್ನಿ ಗಿಡ, ದೇವರಾಜ ಹಾಸ್ಟೆಲ. ವಾರ್ಡ್ 16, 18, 19 – ಮಡಿವಾಳ ಗುಡಿ, ಕುಂಬಾರ ಓಣಿ 2 ಭಾಗ, ಬಾಗಲಕೋಟಿಯವರ ಲೈನ, ಹನುಮಂತ ದೇವರ ಗುಡಿ, ಅಂಬೇಡ್ಕರ ನಗರ, ಡೂರಗಲ್ಲಿ, ಕೊನೇರಿ ಹೊಂಡ. ವಾರ್ಡ್ 6, 7 – ಪೆಂಡಾರ ಓಣಿ, ಕಿಲ್ಲಾ, ಸಿಹಿ ನೀರಿನ ಬಾವಿ ಸೆಟ, ಮಲ್ಲೇಶಪ್ಪನ ಲೈನ, ನಂದರಗಿಯವರ ಲೈನ, ಗಚ್ಚಿಯವರ ಲೈನ, ಪಿಂಡಕೋರರ ಲೈನ, ಒಕ್ಕಲಗೇರಿ, ಯಾತಾಳಿ ಚೆನ್ನಬಸಪ್ಪನ ಗುಡಿ, ಗಾರ್ಗಿಪೇಟೆ, ಬಚ್ಚಲಕ್ಕಮ್ಮನ ಗುಡಿ, ನದಾಫಗಲ್ಲಿ ಉಳಿದ ಕೆಲವು ಭಾಗಗಳು. ವಾರ್ಡ್ 22 – ಗಂಗೆಮಡಿ, ಕನ್ನಡ ಶಾಲೆ, ಯಲ್ಲಮ್ಮನ ಗುಡಿ, ಅಪಾರ್ಟಮೆಂಟ. ವಾರ್ಡ್ 29 – ಹೊಸ ಹುಡ್ಕೋ. ವಾರ್ಡ್ 11, 12 – 16 ನಂಬರ ಶಾಲೆ, ಹಿರಾನಿ ಕಾಲೋನಿ, ಕರಿಯಮ್ಮ ಕಲ್ಲು, ಚರ್ಚ, ಹನುಮಂತ ದೇವರ ಗುಡಿ, ಗಣಪತಿ ಕಟ್ಟಿ ಉಳಿದ ಕೆಲವು ಭಾಗಗಳು. ವಾರ್ಡ್ 2 – ಸೆಟ್ಲಮೆಂಟ, ಹನುಮಂತ ದೇವರ ಗುಡಿ, ಅರೆ ಶಿಕಾರಿ ಓಣಿ, ಸಬ ಜೈಲ, ಹಾಕಿ ಸ್ಟೇಡಿಯಂ ಹಿಂದಿನ ಭಾಗ, ಗಾಂಧಿ ನಗರ ಉಳಿದ ಕೆಲವು ಭಾಗಗಳು.

 

ತುಂಗಭದ್ರಾ ನದಿಯಿಂದ ಸರಬರಾಜು ಆಗುತ್ತಿರುವ ನೀರನ್ನು ಕಾಯಿಸಿ ಆರಿಸಿ ಕುಡಿಯಲು ನಿರ್ದೇಶನ ನೀಡಲಾಗಿದೆ ಹಾಗೂ ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನಕರ ಪಾವತಿಸುವಲ್ಲಿತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿತಮಗೆದAಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment