Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಗದಗ ಬೆಟಗೇರಿ ನಗರದ ವಿವಿಧೆಡೆ ನೀರು ಪೂರೈಕೆ ವಿವರ.

ಕರುನಾಡು ಘರ್ಜನೆ ಸುದ್ದಿ : ಗದಗ ಫೆಬ್ರುವರಿ 28: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಮಾರ್ಚ 1 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.   ಸ್ಥಳಗಳ ವಿವರ: ವಾರ್ಡ್ 2 – ವೆಲ್ಫೇರ, ಕುಷ್ಟಗಿ…

ಕರುನಾಡು ಘರ್ಜನೆ ಸುದ್ದಿ : ಗದಗ ಫೆಬ್ರುವರಿ 28: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಮಾರ್ಚ 1 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

 

ಸ್ಥಳಗಳ ವಿವರ: ವಾರ್ಡ್ 2 – ವೆಲ್ಫೇರ, ಕುಷ್ಟಗಿ ಚಾಳ, ಸ್ಲಾಬ ಮನೆ. ವಾರ್ಡ್ 11 – ಹಿರಾಣಿ ಕಾಲೋನಿ, ಕರಿಯಮ್ಮ ಕಲ್ಲು, ಗಣಪತಿ ಕಟ್ಟಿ, ಚರ್ಚ, ಗಾಣಿಗೇರ ಭವನ. ವಾರ್ಡ್ 22 – ಗಂಗೆಮಡಿ, ದೊಡ್ಡ ಮಸೂತಿ ಪೂರ್ತಿ ಭಾಗಗಳು. ವಾರ್ಡ್ 34 – ಕರಜೋಳ್ಳಿ ಮಠ, ಸೇವಾಲಾಲ ನಗರ, ಗರಗದವರ ಲೈನ, ಮುಂಡರಗಿ ಲೇಔಟ, ಸ್ಕೂಲ ಭಾಗ. ವಾರ್ಡ್ 35 – ಬಾಪೂಜಿನಗರ, ಕೆ ಇ ಬಿ ಲೇಔಟ. ವಾರ್ಡ್ 8, 9, 10 – ಹೆಲ್ತ ಕ್ಯಾಂಪ, ಕುರಹಟ್ಟಿ ಪೇಟೆ, ಕಬಾಡಿ ರಸ್ತೆ, ತೆಗ್ಗಿನ ಲಾಟ, ಬೋರೆಗಾರ ಓಣಿ ಉಳಿದ ಕೆಲವು ಭಾಗಗಳು. ವಾರ್ಡ್ 21, 23 – ಆರೋಗೇರಿ, ಕಗನಳ್ಳಿ, ಹೆಬ್ಸೂರ, ಹೊನ್ನೇತಮ್ಮನ ಗುಡಿ 2 ಭಾಗಗಳು, ಸೋಮನಗೌಡರ ಲೈನ, ಕಮತರ ಲೈನ, ಬನ್ನಿ ಕಾಳಮ್ಮನಗುಡಿ, ಲಕ್ಕುಂಡಿಯವರ ಲೈನ, ಮಾನ್ವಿಯವರ ಲೈನ, ಗೆಳೆಯರ ಬಳಗ, ಗಣಪತಿ ಗುಡಿ ಉಳಿದ ಕೆಲವು ಭಾಗಗಳು.

 

ತುಂಗಭದ್ರಾ ನದಿಯಿಂದ ಸರಬರಾಜು ಆಗುತ್ತಿರುವ ನೀರನ್ನು ಕಾಯಿಸಿ ಆರಿಸಿ ಕುಡಿಯಲು ನಿರ್ದೇಶನ ನೀಡಲಾಗಿದೆ ಹಾಗೂ ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲ್ಲಿ ತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆ ದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment