Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ನಗರಾಭಿವೃದ್ಧಿ ಪ್ರಾಧಿಕಾರ ಗದಗ ಅಧ್ಯಕ್ಷರಾಗಿ ಆಯ್ಕೆಯಾದ ಬಬರ್ಚಿ ಅವರಿಗೆ ಸನ್ಮಾನ

ಕರುನಾಡು ಘರ್ಜನೆ ಸುದ್ದಿ ಗದಗ: ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಗದಗ-ಬೆಟಗೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಅಕ್ಬರಸಾಬ ಬಬರ್ಚಿ ಅವರನ್ನು ಆಯ್ಕೆ ಮಾಡಲಾಗಿತ್ತು .ಶುಕ್ರವಾರ ಸಂಜೆ ಗದಗ ನಗರದ ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಕಾಂಗ್ರೆಸ್…

ಕರುನಾಡು ಘರ್ಜನೆ ಸುದ್ದಿ ಗದಗ: ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಗದಗ-ಬೆಟಗೇರಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಅಕ್ಬರಸಾಬ ಬಬರ್ಚಿ ಅವರನ್ನು ಆಯ್ಕೆ ಮಾಡಲಾಗಿತ್ತು .ಶುಕ್ರವಾರ ಸಂಜೆ ಗದಗ ನಗರದ ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಮುಖಂಡರು ಹಾಗೂ ಪ್ರಮುಖರು ಹಿರಿಯರು ಭಾಗಿಯಾಗಿ ಗದಗ ಮಾಜಿ ಶಾಸಕರಾದ ಡಿ.ಆರ್. ಪಾಟೀಲ ಅವರ ಸುಮ್ಮಖದಲ್ಲಿ ಅಧ್ಯಕ್ಷರಾಗಿ ಆಯ್ಕೆಗೊಂಡ ಅಕ್ಬರಸಾಬ ಬಬರ್ಚಿ ಅವರಿಗೆ ಸನ್ಮಾನ ಮಾಡಿದರು ಹಲವಾರು ಮುಖಂಡರು ಸ್ವಾಗತಿಸಿ, ಅಭಿನಂದಿಸಿದ್ದಾರೆ.

 

Editor

Leave a comment