Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಗದಗ ಬೆಟಗೇರಿ ನಗರದ ವಿವಿಧೆಡೆ ನೀರು ಪೂರೈಕೆ ವಿವರ.

ಕರುನಾಡು ಘರ್ಜನೆ ಸುದ್ದಿ :ಗದಗ ಮಾರ್ಚ್ 3: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ದಿನಾಂಕ:04-03-2025 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.   ಸ್ಥಳಗಳ ವಿವರ: ವಾರ್ಡ್ 6 – ರೇಣುಕಾಚಾರ್ಯ ಕಲ್ಯಾಣ ಮಂಪಟ, ಬಾಳಿಕಾಯಿ…

ಕರುನಾಡು ಘರ್ಜನೆ ಸುದ್ದಿ :ಗದಗ ಮಾರ್ಚ್ 3: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ದಿನಾಂಕ:04-03-2025 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

 

ಸ್ಥಳಗಳ ವಿವರ: ವಾರ್ಡ್ 6 – ರೇಣುಕಾಚಾರ್ಯ ಕಲ್ಯಾಣ ಮಂಪಟ, ಬಾಳಿಕಾಯಿ ಹೊನ್ನಪ್ಪ ಅವರ ಲೈನ್ ಪಾಟೀಲ್‌ರ ಲೈನ್, ಹನುಮಂತ ದೇವರಗುಡಿ ಲೈನ ಉಳಿದ ಕೆಲವು ಭಾಗಗಳು. ವಾರ್ಡ್ 16, 21 – ಕುಷ್ಠರೋಗ ಕಾಲೋನಿ, ಕುಂಬೇಶ್ವರ ನಗರ ಸುಣ್ಣದ ಭಟ್ಟಿ ಅಂಬೇಡ್ಕರ ನಗರದ ಉಳಿದ ಕೆಲವು ಭಾಗಗಳು. ವಾರ್ಡ್ 27, 28 –ಮಲ್ಲಾಡದ ಅವರ ಲೈನ್, ಸ್ಟೇಡಿಯಮ್ ಹೊಸಮನಿಯವರ ಲೈನ್ ರೊಟ್ಟಿ ಲೆಔಟ್, ತಂಬ್ರಳ್ಳಿ ಮಠ ಲೈನ್ ಕೋಪ್ಪದಾರ ಲೈನ್, ಜಿ.ಎಸ್. ಪಾಟೀಲ್ ಲೈನ್, ನಾಗರಕಟ್ಟಿ ಲೈನ್, ಎಸ್. ಎಸ್. ಪಾಟೀಲರ ಉಳಿದ ಭಾಗಗಳು ವಾರ್ಡ್ 22ರ ಗಂಗಿಮಡಿ 1ರಿಂದ 5 ಲೈನಗಳು ಅಕ್ಕಿಯವರ ಪಾಮಡೆಯವರ ಲೈನ್, ನಿಂಗಪ್ಪನ ಲೈನ್, ಸ್ವಾಮಿಯವರ ಲೈನ್, ಸಫಾರಿಯವರ ಲೈನ್, ವಾರ್ಡ ನಂ 4ರಲ್ಲಿ ಹುಯಿಲಗೋಳ ರಸ್ತೆ ಬಲಭಾಗ, ಪೂರ್ತಿ, ಟರ್ನಲ್ ಪೇಟೆ, ಮಾಜಿ ಮೆಂಬರ್ ಲೈನ್, ಗೌರಿಗುಡಿ, ಬ್ಯಾಳಿಯವರ ಲೈನ್, ಬಿಂಕದಕಟ್ಟಿ ಅವರ ಲೈನ್, ಮಂಜುನಾಥ ನಗರ, ಬಿ.ಎಸ್.ಎನ್.ಎಲ್. ಆಫೀಸ್ 200 ಮನೆ 270 ಮನೆ, ಕಣವಿ ಪ್ಲಾಟ್ ವಿವಿಧ ಉಳಿದ ಭಾಗಗಳು ವಾರ್ಡ ನಂ 30, 34 ವಡ್ಡರಗೇರಿ ಮೂರಶಿಳ್ಳಿನ ವಕಾರ, 46 ಪ್ಲಾಟ್, ಶಿವಾನಂದ ಗಾರ್ಡನ್, ಡಿಪೋ ಹಿಂದಿನ ಭಾಗ, ಹೂಗಾರ ಪ್ಲಾಟ್ ಮಸೂತಿ ಲೈನ್, ಉಳಿದ ಭಾಗಗಳು.

 

ತುಂಗಭದ್ರಾ ನದಿಯಿಂದ ಸರಬರಾಜು ಆಗುತ್ತಿರುವ ನೀರನ್ನು ಕಾಯಿಸಿ ಆರಿಸಿ ಕುಡಿಯಲು ನಿರ್ದೇಶನ ನೀಡಲಾಗಿದೆ ಹಾಗೂ ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲ್ಲಿ ತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆ ದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

***********

Editor

Leave a comment