Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಬೆಂಗಳೂರು | ಭ್ರಷ್ಟ 8 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ ದಾಳಿ.!

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು ಲೋಕಾಯಯಕ್ತ ಬೇಟೆಗೆ ಚೀಫ್​ ಇಂಜಿಯರ್​ಗಳಿಗೆ ಶಾಕ್ ಕೊಟ್ಟಿದೆ. ಇಂದು ಬೆಳ್ಳಂಬೆಳಗ್ಗೆ ಗಡದ್​ ನಿದ್ದೆಯಲ್ಲಿದ್ದವರಿಗೆ ಲೋಕಾಯುಕ್ತ ಅಧಿಕಾರಿಗಳು ಚಳಿಬಿಡಿಸಿದ್ದಾರೆ. ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ದಾಳಿ ಮಾಡಿರೋ ಲೋಕಾ ಟೀಂ, ಇಂಚಿಂಚೂ ಜಾಲಾಡಿದೆ. 8 ಅಧಿಕಾರಿಗಳ…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು ಲೋಕಾಯಯಕ್ತ ಬೇಟೆಗೆ ಚೀಫ್​ ಇಂಜಿಯರ್​ಗಳಿಗೆ ಶಾಕ್ ಕೊಟ್ಟಿದೆ. ಇಂದು ಬೆಳ್ಳಂಬೆಳಗ್ಗೆ ಗಡದ್​ ನಿದ್ದೆಯಲ್ಲಿದ್ದವರಿಗೆ ಲೋಕಾಯುಕ್ತ ಅಧಿಕಾರಿಗಳು ಚಳಿಬಿಡಿಸಿದ್ದಾರೆ. ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ದಾಳಿ ಮಾಡಿರೋ ಲೋಕಾ ಟೀಂ, ಇಂಚಿಂಚೂ ಜಾಲಾಡಿದೆ. 8 ಅಧಿಕಾರಿಗಳ ಕಚೇರಿ, ನಿವಾಸದಲ್ಲಿ ಶೋಧದ ವೇಳೆ, ಕಂತೆ ಕಂತೆ ಹಣ, ಚಿನ್ನಾಭರಣದ ಖಜಾನೆಯೇ ಪತ್ತೆಯಾಗಿದೆ. ಅಪಾರ ಪ್ರಮಾಣದ ಆಸ್ತಿ, ನಗದು ಹಣ ಕಂಡು ಅಧಿಕಾರಿಗಳೇ ಶಾಕ್ ಆಗಿದ್ದಾರೆ.

 

ಬೆಂಗಳೂರು, (ಮಾರ್ಚ್​ 06): ಭ್ರಷ್ಟ ಸರ್ಕಾರಿ ಅಧಿಕಾರಿಗಳ ಲೋಕಾಯುಕ್ತ ಬೇಟೆಯಾಡಿದೆ. ಇಂದು(ಮಾರ್ಚ್​ 06) ಏಕಕಾಲದಲ್ಲಿ ಕರ್ನಾಟಕದ 8 ವಿವಿಧ ಅಧಿಕಾರಿಗಳಿಗೆ ಶಾಕ್ ಕೊಟ್ಟ ಲೋಕಾಯುಕ್ತ, ಮನೆಯ ಇಂಚಿಂಚು ಜಾಲಾಡಿದೆ. ಬೆಂಗಳೂರು ತುಮಕೂರು, ಕೊಲಾರ ಸೇರಿದಂತೆ 7 ಜಿಲ್ಲೆಗಳಲ್ಲಿ ಒಟ್ಟು 8 ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಅಧಿಕಾರಿಗಳ ಕಚೇರಿ, ಮನೆಗಳ ಮೇಲೆ ದಾಳಿ ಮಾಡಿದ್ದು, ಅಪಾರ ಸಂಪತ್ತು ಪತ್ತೆ ಮಾಡಿದ್ದಾರೆ.

 

ಏಕಕಲಾದಲ್ಲಿ 8 ಅಧಿಕಾರಿಗಳಿಗೆ ಶಾಕ್

ಬೆಂಗಳೂರಿನಲ್ಲಿ ವಾಸವಿರುವ ರೂರಲ್ ಡೆವಲಪ್ಮೆಂಟ್ ಪಂಚಾಯತ್ ರಾಜ್ ನ ಚೀಫ್ ಇಂಜಿನಿಯರ್ ನಂಜುಡಪ್ಪಗೆ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು, ಇಂದು ಬೆಳ್ಳಬೆಳಿಗ್ಗೆ ಬಸವೇಶ್ವರನಗರದ ಅವರ ನಿವಾಸದ ಬಾಗಿಲು ತಟ್ಟಿದ್ದರು..14 ಅಧಿಕಾರಿಗಳು ಎಂಟ್ರಿ ಕೊಟ್ಟು ಮನೆಯಿಡಿ ತಪಾಸಣೆ ನಡೆಸಿದರು. ಈ ವೇಳೆ ಮನೆಯಲ್ಲಿ ಬರೊಬ್ಬರಿ 60 ಲಕ್ಷ ಮೌಲ್ಯದ ವಸ್ತಗಳು ಪತ್ತೆಯಾಗಿದ್ದು, ಇದರಲ್ಲಿ 51 ಲಕ್ಷ ಮೌಲ್ಯದ 841 ಗ್ರಾಂ ಚಿನ್ನ, 4.66 ಲಕ್ಷ ಮೌಲ್ಯದ 5936 ಗ್ರಾಂ ಬೆಳ್ಳಿ, 3.91 ಲಕ್ಷ ನಗದು ಹಾಗೂ 60 ಸಾವಿರ ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ಇದರ ಜೊತೆಗೆ ಭವ್ಯವಾದ ಮನೆ ಹಾಗೂ ಆ ಮನೆಯಲ್ಲಿದ್ದ 39 ಲಕ್ಷ ಮೌಲ್ಯದ ನಾಲ್ಕು ಕಾರುಗಳು ಸಹ ಪತ್ತೆಯಾಗಿವೆ.

 

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮುಖ್ಯ ಅಭಿಯಂತರರು ಟಿ. ಡಿ. ನಂಜುಂಡಪ್ಪ ಸೇರಿದ ಒಟ್ಟು 7 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಒಟ್ಟು 8,46‌, 22,953 ರೂ. ಚರ ಮತ್ತು ಸ್ಥಿರ ಆಸ್ತಿ ಪತ್ತೆಯಾಗಿದೆ. ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 7,46‌, 47, 466 ರೂ‌. ಇನ್ನು ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 99,75,487 ರೂ.

Editor

Leave a comment