Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಪಿಡಿಒ ನಿರ್ಲಕ್ಷ ಕುಡಿಯುವ ನೀರಿಗಾಗಿ ನಂದವಾಡಗಿ ಗ್ರಾಮದ ಜನರು ಪರದಾಟ..!

ಕರುನಾಡು ಘರ್ಜನೆ ಸುದ್ದಿ:  ಬಾಗಲಕೋಟೆ ನಂದವಾಡಗಿ ಗ್ರಾಮದ ಜನರು  ಕುಡಿಯಲು ನೀರಿಲ್ಲ, ನಮಗೆ ನೀರು ಕೊಡಿ; ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿಗೆ ಬಂದ ಮಹಿಳೆಯರು ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ…

ಕರುನಾಡು ಘರ್ಜನೆ ಸುದ್ದಿ:  ಬಾಗಲಕೋಟೆ ನಂದವಾಡಗಿ ಗ್ರಾಮದ ಜನರು  ಕುಡಿಯಲು ನೀರಿಲ್ಲ, ನಮಗೆ ನೀರು ಕೊಡಿ; ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿಗೆ ಬಂದ ಮಹಿಳೆಯರು ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಲಿ ಕೊಡ ಹಿಡಿದುಕೊಂಡು ಗ್ರಾಮ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಿದರು.ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ನಂದಾವಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೀರು ಪೂರೈಕೆ ಆಗುತ್ತಿಲ್ಲ, ನೀವೇನು ಕೆಲಸ ಮಾಡುತ್ತಿದ್ದೀರಿ? ಎಂದು ಮಹಿಳೆಯರು ಪ್ರಶ್ನಿಸಿದ್ದಾರೆ. ಪಿಡಿಒ ನಿರ್ಲಕ್ಷ್ಯ: ಕೂಡಿಯುವ ನೀರಿಗಾಗಿ ನಂದವಡಗಿ ಗ್ರಾಮದ ಜನರ ನೀರಿಗಾಗಿ ಪರದಾಡುವಂತಾಗಿದೆ ಕುಡಿಯುವ ನೀರಿಗಾಗಿ ಸುಮಾರು ವರ್ಷಗಳಿಂದ ಜನರು ತುಂಬಾ ಸಂಕಷ್ಟದಿಂದ ಪರದಾಟವನ್ನು ಅನುಭವಿಸುತ್ತಾ ಇದ್ದಾರೆ. ಹಾಗೆ ಎಷ್ಟು ಸಾರಿ ಗ್ರಾಮ ಪಂಚಾಯತಿ ಸದಸ್ಯರಿಗೂ ಅಧ್ಯಕ್ಷರಗೂ ಹಾಗೂ ಪಿಡಿಒ ಗಮನಕ್ಕೆ ತಂದರು ಸಹ ದಿವ್ಯ ನಿರ್ಲಕ್ಷ್ಯವಹಿಸಿದ್ದಾರೆ. ಜನರು ಸುಮಾರು ವರ್ಷಗಳಿಂದ ಪರಿಸ್ಥಿತಿ ಉಂಟಾಗಿದೆ. ನಲ್ಲಿ ನೀರು ಇಲ್ಲವೆಂದರೆ ಉಪ್ಪು ನೀರು ಕುಡಿವ ಪರಿಸ್ಥಿತಿ ಬಂದಿದೆ ಅದಕ್ಕೆ ಎಲ್ಲಾ ಜನರು ಗ್ರಾಮ ಪಂಚಾಯಿತಿಗೆ ಬಂದು ನಮಗೆ ಕೂಡಿಯೋಕ್ಕೆ ನೀರು ಕೊಡಿ ಇಲ್ಲವಾದರೆ ನಂದವಾಡಗಿ ಏತು ನೀರಾವರಿ ಸಂಪೂರ್ಣ ನೀರು ಹರಿಸಿ ಎಂದು ಗ್ರಾಮದ ಜನರು ಬೇಡಿಕೊಂಡರು ಗ್ರಾಮ ಪಂಚಾಯಿತಿಯ ಮುಂದೆ ಪಂಚಾಯಿತಿಗೆ ಬೀಗ ಜಡೆದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆಯನ್ನು ನೀಡಿದರು.ಗ್ರಾಮದ ಪಂಚಾಯತಿ ಕಚೇರಿಯ ಮುಂದೆ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಸೋಮವಾರದಂದು ಪ್ರತಿಭಟನೆ ನಡೆಸಿದರು.

ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಈ ಪ್ರತಿಭಟನೆಯಲ್ಲಿ ಕುಡಿಯುವ ನೀರು ಸಿಗದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ ಯಾವುದೇ ಮೂಲದಿಂದಾರೂ ಕುಡಿಯುವ ನೀರು ಪೂರೈಕೆ ಮಾಡಿ ಎಂದು ಮಹಿಳೆಯರು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಜಿಲ್ಲಾಡಳಿತ ಯಾವುದೇ ಭಾಗದಲ್ಲಿ ಕುಡಿಯುವ ನೀರು ಸಿಗದೇ ಜನ ಜಾನವಾರು ಇರದಂತೆ ನೋಡಿ ಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರೂ ಪಂಚಾಯತಿ ಅಧಿಕಾರಿಗಳು ಕಣ್ಣು ಕಿವಿ ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಗ್ರಾಮಸ್ಥರ ತಿಳಿಸಿದರು.

ವರದಿಗಾರರು:-ಪ್ರತಾಪ್ ವಾಯ್ ಕಿಳ್ಳಿ ಇಳಕಲ್

Editor

Leave a comment