Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಕಲಬುರಗಿ : ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ವಿಧ್ಯಾರ್ಥಿಗಳ ಮಾರಮಾರಿ.!

ಕರುನಾಡು ಘರ್ಜನೆ ಸುದ್ದಿ : ಕಲಬುರಗಿ, ಮಾರ್ಚ್​ 8: ವಿದ್ಯಾರ್ಥಿಯನ್ನು ನೆಲಕ್ಕೆ ಹಾಕಿ ಥಳಿಸುತ್ತಿರುವ ಮತ್ತೊಂದು ವಿಧ್ಯಾರ್ಥಿ ಗುಂಪು. ಇತ್ತ ಸ್ಟೂಡೆಂಟ್ಸ್ ಗ್ಯಾಂಗ್ ವಾರ್​​ನಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿ.   ಈ ಎಲ್ಲ ದೃಶ್ಯಗಳು ಕಂಡು ಬಂದಿದ್ದು ಕಲಬುರಗಿಯ ಕೇಂದ್ರಿಯ…

ಕರುನಾಡು ಘರ್ಜನೆ ಸುದ್ದಿ : ಕಲಬುರಗಿ, ಮಾರ್ಚ್​ 8: ವಿದ್ಯಾರ್ಥಿಯನ್ನು ನೆಲಕ್ಕೆ ಹಾಕಿ ಥಳಿಸುತ್ತಿರುವ ಮತ್ತೊಂದು ವಿಧ್ಯಾರ್ಥಿ ಗುಂಪು. ಇತ್ತ ಸ್ಟೂಡೆಂಟ್ಸ್ ಗ್ಯಾಂಗ್ ವಾರ್​​ನಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿ.

 

ಈ ಎಲ್ಲ ದೃಶ್ಯಗಳು ಕಂಡು ಬಂದಿದ್ದು ಕಲಬುರಗಿಯ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ. ಅಂದಹಾಗೆ, ಇಲ್ಲಿ ಈ ವಿಧ್ಯಾರ್ಥಿಗಳ ಮಾರಮಾರಿಗೆ‌ ಕಾರಣವಾಗಿದ್ದು ಊಟದ ವಿಚಾರ.

 

ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ದೇಶದ ನಾನಾ ಭಾಗಗಳಿಂದ ವಿಧ್ಯಾರ್ಥಿಗಳು ಬಂದು ಉನ್ನತ ವ್ಯಾಸಂಗ ಮಾಡುತ್ತಾರೆ. ಆದರೆ, ಅವರಿಗೆ ಇಲ್ಲಿನ ಊಟದ ಶೈಲಿ ವಿಚಾರವಾಗಿ ತಕರಾರು ಇತ್ತು .ವಿವಿಯ ಹಾಸ್ಟೆಲ್ ನಲ್ಲಿ ಉತ್ತರ ಭಾರತದ ವಿಧ್ಯಾರ್ಥಿಗಳು ತಮಗೆ ಮಷೀನ್​ನಿಂದ ಮಾಡಿರುವ ಚಪಾತಿ ಬೇಕು ಎಂದು ಹಠ ಹಿಡಿದಿದ್ದರು.

 

ಆದರೆ, ಇದಕ್ಕೆ ವಿರುದ್ದವಾಗಿ ದಕ್ಷಿಣ ಭಾರತದ ವಿಧ್ಯಾರ್ಥಿಗಳು ತಮಗೆ ಕೈಯಾರೆ ತಯಾರಿಸಿರುವ ಚಪಾತಿಯೇ ಬೇಕು ಎಂದು ವಿವಿಯ ಹಾಸ್ಟೆಲ್​ನಲ್ಲಿ ಜಿದ್ದಿಗೆ ಬಿದ್ದಿದ್ದರು. ಎರಡೂ ಗುಂಪುಗಳ ಮಧ್ಯ ಶುರುವಾದ ಚಪಾತಿ ಗಲಾಟೆ ಮಾರಮಾರಿಗೆ ತಿರುಗಿತ್ತು .

 

ನೋಡ ನೋಡುತ್ತಲೇ ಎರಡೂ ಗುಂಪುಗಳ ಮಧ್ಯೆ ಹೊಡೆದಾಟವೇ ಶುರುವಾಗಿತ್ತು. ವಿವಿ ಹಾಸ್ಟೆಲ್​​ನಿಂದ ಶುರುವಾದ ಜಗಳ ಬೀದಿಗೆ ಬಂದಿದ್ದು, ಎರಡೂ ಗುಂಪುಗಳು ಕೈ ಕೈ ಮಿಲಾಯಿಸಿದ್ದವು.

 

ಖುದ್ದು ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಣಕ್ಕೆ ತರುವಂತಾಯಿತು. ಸದ್ಯ, ಘಟನೆಯಲ್ಲಿ ಎರಡೂ ಗುಂಪುಗಳ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

Editor

Leave a comment