Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವು..!

ಕರುನಾಡು ಘರ್ಜನೆ ಸುದ್ದಿ ಮುಂಡರಗಿ: ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನಾಪತ್ತೆಯಾಗಿರುವ ಘಟನೆ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ನಡೆದಿದೆ.ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ತೆರಳಿದಾಗ ಈ‌ ದುರ್ಘಟನೆ ಜರುಗಿದೆ.ಶರಣಪ್ಪ ಬಡಿಗೇರ್…

ಕರುನಾಡು ಘರ್ಜನೆ ಸುದ್ದಿ ಮುಂಡರಗಿ: ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನಾಪತ್ತೆಯಾಗಿರುವ ಘಟನೆ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ನಡೆದಿದೆ.ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ತೆರಳಿದಾಗ ಈ‌ ದುರ್ಘಟನೆ ಜರುಗಿದೆ.ಶರಣಪ್ಪ ಬಡಿಗೇರ್ (34) ಮಹೇಶ್ ಬಡಿಗೇರ್ (36) ಹಾಗೂ ಗುರುನಾಥ್ ಬಡಿಗೇರ್ (38) ಅನ್ನೋರು ನದಿಗೆ ಇಳಿದಾಗ ನಾಪತ್ತೆಯಾಗಿದ್ದು, ಒಟ್ಟು ಐವರು ಸ್ನೇಹಿತರು ಮದಲಗಟ್ಟಿ ಆಂಜನೇಯನ ದರ್ಶನ ಪಡೆಯಲು ಗದಗ ಜಿಲ್ಲೆ ಶಿರಹಟ್ಟಿಯಿಂದ ಬಂದಿದ್ದರು.ಐವರಲ್ಲಿ ಓರ್ವನಾದ ಶರಣಪ್ಪ ಬಡಿಗೇರ್ ಈತನ ಬರ್ತ್ ಡೇ ಹಿನ್ನೆಲೆ, ಆಂಜನೇಯನ ದರ್ಶನ ಪಡೆಯಲು ಸೇಹಿತರೊಂದಿಗೆ ದೇವಸ್ಥಾ‌ನಕ್ಕೆ ಬಂದಿದ್ದರು‌ ಎನ್ನಲಾಗಿದೆ.

ಬರ್ತಡೇಗಾಗಿ ಶರಣಪ್ಪ ಬಡಿಗೇರಗೆ ಈಜಲು ಬಾರದಿದ್ದರೂ ನದಿಗೆ ಇಳಿದಿದ್ದನು. ಈ ವೇಳೆ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದಶರಣಪ್ಪನನ್ನು ರಕ್ಷಿಸಲು ಮಹೇಶ್ ಹಾಗೂ ಗುರುನಾಥ್ ಇವರಿಬ್ಬರೂ ತೆರಳಿದಾಗ, ಮೂವರು‌ ಸಹ ನದಿಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಬಳ್ಳಾರಿ ಜಿಲ್ಲಾ ಹೂವಿನಹಡಗಲಿ ತಾಲೂಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

 

 

Editor

Leave a comment