Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ: ಹಿರೇಹಾಳ ಚೆಕ್ ಪೋಸ್ಟ್ ಗೆ ಅನೀರಿಕ್ಷಿತ ಭೇಟಿ ನೀಡಿದ ಸಿಇಓ ಭರತ್ ಎಸ್

ಕರುನಾಡು ಘರ್ಜನೆ ಸುದ್ದಿ ಗದಗ : ಜಿಲ್ಲೆ ರೋಣ ತಾಲೂಕಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆ ಈಗಾಗಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾ ಆಡಳಿತ ಜಿಲ್ಲಾದ್ಯಂತ 12 ಸ್ಥಳಗಳಲ್ಲಿ ಚೆಕ್ ಪೋಸ್ಟಗಳನ್ನು ತೆರೆದು…

ಕರುನಾಡು ಘರ್ಜನೆ ಸುದ್ದಿ ಗದಗ : ಜಿಲ್ಲೆ ರೋಣ ತಾಲೂಕಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆ ಈಗಾಗಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾ ಆಡಳಿತ ಜಿಲ್ಲಾದ್ಯಂತ 12 ಸ್ಥಳಗಳಲ್ಲಿ ಚೆಕ್ ಪೋಸ್ಟಗಳನ್ನು ತೆರೆದು ಪ್ರತಿ ದಿನ ನಿರಂತರವಾಗಿ ವಾಹನಗಳ ತಪಾಸಣೆ ಜರುಗಿಸಲಾಗುತ್ತಿದೆ.

 

ಮಂಗಳವಾರ ರೋಣ ತಾಲೂಕಿನ ಹಿರೇಹಾಳ ಚೆಕ್ ಪೋಸ್ಟಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಅನೀರಿಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.

 

ಚೆಕ್ ಪೋಸ್ಟನಲ್ಲಿ ನಡೆಸಲಾಗುವ ತಪಾಸಣೆ ಕುರಿತು ಮಾಹಿತಿ ಪಡೆದ ಅವರು, ದಾಖಲೆಗಳಿಲ್ಲದೆ ನಗದು, ಸಾಮಗ್ರಿ, ಚಿನ್ನಾಭರಣ, ಮಧ್ಯ ಹಾಗೂ ವಾಣಿಜ್ಯ ಸರಕುಗಳನ್ನು ವಾಹನ ಗಳಲ್ಲಿ ಸಾಗಾಟ ಮಾಡುವುದನ್ನು ಪರಿಶೀಲಿಸಬೇಕು. ದಾಖಲೆ ರಹಿತ ಸಾಮಗ್ರಿಗಳು, ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್ ಪೋಸ್ಟನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ರೋಣ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರವಿ. ಎ.ಎನ್, ಸಹಾಯಕ ನಿರ್ದೇಶಕ ರಿಯಾಜ ಖತೀಬ್, ಎಡಿಪಿಸಿ ಕಿರಣಕುಮಾರ ಸೇರಿದಂತೆ ಚೆಕ್ ಪೋಸ್ಟ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.

Editor

Leave a comment