Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಗದಗ ಬೆಟಗೇರಿ ನಗರದ ವಿವಿಧೆಡೆ ನೀರು ಪೂರೈಕೆ ವಿವರ.

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 10 : ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಮಾರ್ಚ 11 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.   ಸ್ಥಳಗಳ ವಿವರ: ವಾರ್ಡ ನಂ 6ರಲ್ಲಿ ಲಕ್ಕುಂಡಿ…

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 10 : ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಮಾರ್ಚ 11 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

 

ಸ್ಥಳಗಳ ವಿವರ: ವಾರ್ಡ ನಂ 6ರಲ್ಲಿ ಲಕ್ಕುಂಡಿ ಅವರ ಲೈನ್, ಪೋಸ್ಟ್ ಆಫಿಸ್ ಲೈನ್, ಅಕ್ಕಿ ಪ್ಲಾಟ್, ಬಾಳಿಕಾಯಿ ಅವರ ಲೈನ್, ಮುನವಳ್ಳಿ ಲೈನ್, ಸ್ಮಶಾನ ಗಟ್ಟಿ ಲೈನ್, ರಾಛೋಟೆಶ್ವರ ಗುಡಿ ಲೈನ್, ನಾಗಪ್ಪನಕಟ್ಟಿ ಲೈನ್, ಶರಣಪ್ಪ, ಪಾಟೀಲರ ಲೈನ್, ಉಳಿದ ಕೆಲವು ಭಾಗಗಳು, ವಾರ್ಡ ನಂ 8, 9, 10, ಹೆಲ್ತ್ ಕ್ಯಾಂಪ್, ಕಬಾಡಿ ರಸ್ತೆ, ಕುರಹಟ್ಟಿ ಪೇಟೆ, ತೆಗ್ಗಿನಪೇಟೆ, ಪೋಲಿಸ್ ಕ್ವಾರ್ಟಸ್, ಗಾಜಿನ ಗ್ರೌಂಡ್, ಉಳಿದ ಕೆಲವು ಭಾಗಗಳು, ವಾರ್ಡ ನಂ 22, 21, ಕರುಗಲ್ ಲೇಔಟ್, ಶಿಗ್ಗಾಂವಿ ಲೇಔಟ್, ಕಮತರ ಪ್ಲಾಟ್, ಟವರ್ ಕಂಬ, ವಾಲ್ಮೀಕಿ ಭವನ, ಗಾರ್ಡನ್ ಲೈನ್, ಕೆಲವು ಉಳಿದ ಭಾಗಗಳು, ವಾರ್ಡ ನಂ 24, 26, ಅಬ್ಬಿಗೇರಿ ಕಂಪೌAಡ್, ಸಾಲಮನೆ, ತೆಗ್ಗಿನ ಲಾಟ್, ಕಮ್ಮಾರ ಸಾಲ್, ಉರ್ದು ಶಾಲೆ, ಮುಕಾನಗಲ್ಲಿ, ಉಡಚಮ್ಮನ ಗುಡಿ, ಉಳಿದ ಭಾಗಗಳು, ವಾರ್ಡ ನಂ 35ರಲ್ಲಿ ನೀಲಮ್ಮತಾಯಿ ಮಠದ ಲೈನ್, ಬನ್ನಿಗಿಡದ ಲೈನ್, ಉಳಿದ ಭಾಗಗಳು,

 

ತುಂಗಭದ್ರಾ ನದಿಯಿಂದ ಸರಬರಾಜು ಆಗುತ್ತಿರುವ ನೀರನ್ನು ಕಾಯಿಸಿ ಆರಿಸಿ ಕುಡಿಯಲು ನಿರ್ದೇಶನ ನೀಡಲಾಗಿದೆ ಹಾಗೂ ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲ್ಲಿ ತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆ ದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment