Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗಂಗಾವತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ KKRTC ಬಸ್ ಅಪಘಾತ : ಸ್ಥಳದಲ್ಲೇ ಐದು ಜನರ ಸಾವು..!

ಕರುನಾಡು ಘರ್ಜನೆ ಸುದ್ದಿ ರಾಯಚೂರು: ಕೆಕೆಆರ್ಟಿಸಿ ಬಸ್ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಉಸಿರು ಚೆಲ್ಲಿದ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ. ಮಾನ್ವಿ ಮೂಲದ ಹೇಮಾದ್ರಿ (55), ಪತ್ನಿ ನಾಗರತ್ನಮ್ಮ (44),…

ಕರುನಾಡು ಘರ್ಜನೆ ಸುದ್ದಿ ರಾಯಚೂರು: ಕೆಕೆಆರ್ಟಿಸಿ ಬಸ್ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಉಸಿರು ಚೆಲ್ಲಿದ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ. ಮಾನ್ವಿ ಮೂಲದ ಹೇಮಾದ್ರಿ (55), ಪತ್ನಿ ನಾಗರತ್ನಮ್ಮ (44), ಪುತ್ರ ದೇವರಾಜು(24), ಆದೋನಿ ತಾಲೂಕಿನ ಕುಪ್ಪಗಲು ಗ್ರಾಮದ ಪತಿ ಈರಣ್ಣ (40), ಪತ್ನಿ ಆದಿಲಕ್ಷ್ಮಿ (30) ಮೃತ ದುರ್ದೈವಿಗಳಾಗಿದ್ದಾರೆ.ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದ ಕೆಕೆಆರ್ಟಿಸಿ ಬಸ್ ಗಂಗಾವತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿತ್ತು.

{“remix_data”:[],”remix_entry_point”:”challenges”,”source_tags”:[“local”],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:[],”tools_used”:[],”is_sticker”:false,”edited_since_last_sticker_save”:false,”containsFTESticker”:false}

ಅದೇ ಮಾರ್ಗದಿಂದ ಆದೋನಿಗೆ ಮಾನ್ವಿ ಮೂಲದ ಹೇಮಾದ್ರಿ ಕುಟುಂಬ ತೆರಳುತ್ತಿತ್ತು. ಮತ್ತೊಂದು ಬೈಕ್‌ನಲ್ಲಿ ಕುಪ್ಪಗಲ್ಲು ಗ್ರಾಮದ ಕಡೆ ಹೊರಟಿದ್ದ ಈರಣ್ಣ ಕುಟುಂಬ ಹೋಗುತ್ತಿತ್ತು. ಈ ವೇಳೆ ಸಾರಿಗೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ 5 ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇನ್ನೂ, ಕೆಕೆಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೆ ಬೈಕ್ಗಳಿಗೆ ಗುದ್ದಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆದೋನಿ ಪೊಲೀಸರು ಹಾಗೂ ಕೆಕೆಆರ್‌ಟಿಸಿ ರಾಯಚೂರು ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಚಂದ್ರಶೇಖರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ಆದೋನಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

Editor

Leave a comment