Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಮಕ್ಕಳ ರಕ್ಷಣೆಗಾಗಿ ಶಾಲಾ ಕಾಲೇಜುಗಳ ಆವರಣದ ಸುತ್ತ ತಂಬಾಕು ಮಾರಾಟ ನಿಷೇಧ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ.

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ್ 12: ಡಾ.ವೆಂಕಟೇಶ ರಾಥೋಡ್ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಗದಗ ಇವರ ಮಾರ್ಗದರ್ಶನದಲ್ಲಿ ಸೋಮವಾರ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ, ನಗರದ ರಾಜೀವ್ ಗಾಂಧಿ…

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ್ 12: ಡಾ.ವೆಂಕಟೇಶ ರಾಥೋಡ್ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಗದಗ ಇವರ ಮಾರ್ಗದರ್ಶನದಲ್ಲಿ ಸೋಮವಾರ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ, ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿನ ಶಾಲಾ ಕಾಲೇಜುಗಳ ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಕ್ರಮ ವಹಿಸಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದವರಿಗೆ ರೂ.1400/- ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು.

 

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಅ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ ಚಹಾ ಅಂಗಡಿ ಪಾನ ಶಾಪ್ ಅಂಗಡಿಗಳ ಒಳಗಡೆ ಸುಮಾರು ಅನಧಿಕೃತ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡು, ಧೂಮಪಾನ ಮಾಡದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮ ಬೀರಿ ಅವರು ತಂಬಾಕಿನಿAದ ಉಂಟಾಗುವ ಖಾಯಿಲೆಗಳಿಗೆ ಬಲಿಯಾಗುತ್ತಿರುವದರಿಂದ ಇಂತಹ ಅಡ್ಡಾಗಳನ್ನು ಬಂದ ಮಾಡುವಂತೆ ಎಚ್ಚರಿಕೆ ನೀಡಿ ಕ್ರಮಕೈಗೊಳ್ಳಲಾಯಿತು. ತಂಬಾಕು ಮುಕ್ತ ಯುವ ಪಿಳಿಗೆ ಮಾಡುವ ನಿಟ್ಟಿನಲ್ಲಿ, ವಿದ್ಯಾರ್ಥಿಗಳಿ ತಂಬಾಕು ಉತ್ಪನ್ನಗಳು ಸುಲಭವಾಗಿ ದೊರೆತು ಚಟಕ್ಕೆ ಬಲಿಯಾಗುವದನ್ನು ತಪ್ಪಿಸಲು, ಶಾಲಾಕಾಲೇಜು ಆವರಣದಿಂದ 100 ಗಜದ ವರೆಗೆ ತಂಬಾಕು ಮಾರಾಟ ನಿಷೇಧ ಮಾqಲಾಗಿದೆ, ತಂಬಾಕು ಕುರಿತ ಜಾಹಿರಾತು ನಿಷೇದಿಸುವದು, 18 ವರ್ಷದೋಳಗಿನವರಿಗೆ ತಂಬಾಕು ನಿಷೇಧಿಸುವದು ,ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ 85% ರಷ್ಟು ಅರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯವಾಗಿದೆ, ನಮ್ಮ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳು ಕಾನೂನು ಬದ್ಧವಾಗಿದ್ದರು ಅವುಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನುರೀತಿ ಕ್ರಮ ವಹಿಸಲಾಗುವದು.

 

ಈ ದಾಳಿಗಳಲ್ಲಿ ಗೋಪಾಲ ಸುರಪುರ , ಜಿಲ್ಲಾ ಸಲಹೆಗಾರರು, ಜಿಲ್ಲಾ ತಂಬಾಕು ನಿಯಂತ್ರಣ ಕೋ±,À ಪೊಲೀಸ್ ಇಲಾಖೆಯಿಂದ ಮಹಾಂತೇಶ ರಾಥೋಡ್ ಎ.ಆರ್.ಪಾಟೀಲ್ ಆರೋಗ್ಯ ಇಲಾಖೆಯ ವೈ.ಎನ್.ಕಡೆಮನಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಶ್ರೀಮತಿ ಬಿ.ಸಿ.ಚಿತ್ತರಗಿ ಸಾಮಾಜಿಕ ಕಾರ್ಯಕರ್ತೆ ಉಪಸ್ಥಿತರಿದ್ದರು.

Editor

Leave a comment