Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ : ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭ.

ಕರುನಾಡು ಘರ್ಜನೆ ಸುದ್ದಿ: ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್…

ಕರುನಾಡು ಘರ್ಜನೆ ಸುದ್ದಿ: ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.

ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರೈತರು ತಮ್ಮ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್ ನ ಎಫ್ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Editor

Leave a comment