Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಕೋಲಾರ: ಹೆತ್ತ ತಂದೆ ಮಾಡಿರೋ ಕೃತ್ಯಕ್ಕೆ ಮತ್ತೊಮ್ಮೆ ಸಮಾಜ ತಲೆ ತಗ್ಗಿಸುವ ಕೃತ್ಯವೊಂದು ನಡೆದಿದೆ.!

ಕರುನಾಡು ಘರ್ಜನೆ ಸುದ್ದಿ : ಕೋಲಾರ ಮಾರ್ಚ್.12: ರಾಜ್ಯದ ಗಡಿ ಜಿಲ್ಲೆ ಕೋಲಾರದಲ್ಲಿ ಮತ್ತೊಮ್ಮೆ ನಾಗರೀಕ ಸಮಾಜ ತಲೆ ತಗ್ಗಿಸುವ ಕೃತ್ಯವೊಂದು ನಡೆದಿದೆ. ಹೆಂಡತಿಯನ್ನು ಕಳೆದುಕೊಂಡು ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ಮಾಡುತ್ತಿದ್ದ ಅಪ್ಪ, ಮದುವೆ ವಯಸ್ಸಿಗೆ ಬಂದಿದ್ದ ಮಗಳನ್ನು ಮದುವೆ…

ಕರುನಾಡು ಘರ್ಜನೆ ಸುದ್ದಿ : ಕೋಲಾರ ಮಾರ್ಚ್.12: ರಾಜ್ಯದ ಗಡಿ ಜಿಲ್ಲೆ ಕೋಲಾರದಲ್ಲಿ ಮತ್ತೊಮ್ಮೆ ನಾಗರೀಕ ಸಮಾಜ ತಲೆ ತಗ್ಗಿಸುವ ಕೃತ್ಯವೊಂದು ನಡೆದಿದೆ. ಹೆಂಡತಿಯನ್ನು ಕಳೆದುಕೊಂಡು ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ಮಾಡುತ್ತಿದ್ದ ಅಪ್ಪ, ಮದುವೆ ವಯಸ್ಸಿಗೆ ಬಂದಿದ್ದ ಮಗಳನ್ನು ಮದುವೆ ಮಾಡಿ ಕೊಡುವುದನ್ನು ಬಿಟ್ಟು ತಾನೇ ಮಗಳನ್ನು ಗರ್ಭಿಣಿ ಮಾಡಿದ್ದಾರೆ.

 

 

ಹೌದು, ಕೋಲಾರದಲ್ಲಿ ಆಗಿಂದಾಗ್ಗೆ ಇಂತಹ ಅಮಾನವೀಯ ಹಾಗೂ ಅನಾಗರೀಕ ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಹಾಸ್ಟೆಲ್ ಬಾಲಕಿಯರನ್ನು ಗರ್ಭಿಣಿ ಮಾಡುವುದು. 13 ವರ್ಷದ ಬಾಲಕಿಗೆ ಆಸ್ಪತ್ರೆಯಲಲಿ ಹೆರಿಗೆ. ಅಂತರ್ಜಾತಿ ವಿವಾಹವಾದರೆ ಮರ್ಯಾದಾ ಹತ್ಯೆ ಮಾಡುವುದು ಸೇರಿದಂತೆ ಹಲವು ಕೃತ್ಯಗಳು ನಡೆದಿದ್ದವು. ಆದರೆ, ಇದೀಗ ಸ್ವತಃ ಅಪ್ಪನೇ ಮಗಳ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿರುವ ಕೃತ್ಯ ನಡೆದಿದ್ದು, ಮತ್ತೊಮ್ಮೆ ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ.

 

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಈ ಕೃತ್ಯ ನಡೆದಿದೆ. ಕೃಷಿ ಕೂಲಿ ಹಾಗೂ ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಈ ದಂಪತಿ ಪೈಕಿ ಕಳೆದ 11 ವರ್ಷಗಳ ಹಿಂದೆ ಹೆಂಡತಿ ಅಸಹಜ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಾರೆ.

 

 

ಇದಾದ ನಂತರ ಚಿಕ್ಕ ಮನೆಯಲ್ಲಿ ಗಾರೆ ಕೆಲಸ ಮಾಡುತ್ತಾ ಸಣ್ಣ ಸಣ್ಣ ಮಕ್ಕಳನ್ನು ಸಾಕುತ್ತಿದ್ದ ಅಪ್ಪ ಹೆಣ್ಣು ಮಕ್ಕಳ ಪೋಷಣೆ ಮಾಡುತ್ತಿದ್ದನು. ಇದೀಗ ಮಕ್ಕಳು ಬೆಳೆದಿದ್ದು, ಹಿರಿಯ ಮಗಳು 20 ವರ್ಷ, ಎರಡನೇ ಮಗಳಿಗೆ 18 ವರ್ಷ ಹಾಗೂ ಚಿಕ್ಕ ಮಗಳಿಗೆ 16 ವರ್ಷಗಳಾಗಿದೆ.

Editor

Leave a comment