Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ | ಬಸ್ ಕೆಳಗಡೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿ ಸಾವು.!

ಕರುನಾಡು ಘರ್ಜನೆ ಸುದ್ದಿ : ಗದಗ್ ಬೈಕ್ ಕಾರಗೆ ಟಚ್ ಆಗಿ ನಿಯಂತ್ರಣಕಳೆದುಕೊಂಡು ಬಿದ್ದ ಸವಾರನೂಬ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲಿಮೃತಪಟ್ಟ ಘಟನೆ ಗದಗ್ ನಗರದಲ್ಲಿ ನಡೆದಿದೆ ನಗರದ ಮುಳುಗುಂದ್ನಾಕಾ ಬಳಿ ಇರುವ ಬಸ್ ಡಿಪೋ ಎದುರಿಗೆ ಈ ಘಟನೆ ನಡೆದಿದೆ…

ಕರುನಾಡು ಘರ್ಜನೆ ಸುದ್ದಿ : ಗದಗ್ ಬೈಕ್ ಕಾರಗೆ ಟಚ್ ಆಗಿ ನಿಯಂತ್ರಣಕಳೆದುಕೊಂಡು ಬಿದ್ದ ಸವಾರನೂಬ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲಿಮೃತಪಟ್ಟ ಘಟನೆ ಗದಗ್ ನಗರದಲ್ಲಿ ನಡೆದಿದೆ ನಗರದ ಮುಳುಗುಂದ್ನಾಕಾ ಬಳಿ ಇರುವ ಬಸ್ ಡಿಪೋ ಎದುರಿಗೆ ಈ ಘಟನೆ ನಡೆದಿದೆ ಈರಪ್ಪ ಕಣಗಿನಹಾಳ (50) ಮೃತ್ ಬೈಕ ಸವಾರನಾಗಿದ್ದು.ಮಾರ್ಕೆಟ್ ಏರಿಯಾದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಈರಪ್ಪ ಡಿಪೋ ಬಳಿ ಪಾರ್ಕ್ ಮಾಡಿದ್ದ ಕಾರಿಗೆ ತನ್ನ ಬೈಕ್ ಟಚ್ ಆಗಿದೆ ಇದರ ಪರಿಣಾಮವಾಗಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ರಸ್ತೆ ಗೆಬಿದ್ದಿದ್ದು ಗದಗನಿಂದ ಹಾನಗಲ್ ಕಡೆಗೆ ಹೊರಟಿದ್ದ ಬಸ್ ನ ಹಿಂಬ ದಿಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು ಟ್ರಾಫಿಕ್ನಿರ್ವಹಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಗದಗ್ ಸಂಚಾರಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Editor

Leave a comment