ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಘಟನೆ ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ಮುಳುಗಿ ಬಾಲಕ ಸಾವು .
ಸಾವುದೇವೇಂದ್ರ (16) ಮೃತ ಬಾಲಕ.ಸ್ಥಳೀಯರ ಸಹಾಯದಿಂದ ಬಾಲಕನ ಮೃತ ದೇಹ ಹೊರಗೆ ತೆಗೆದರು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೇಗಿದರು ಮಗನ ಕಳೆದುಕೊಂಡ ಹೆತ್ತವರ ಆಕ್ರಂದನ… ಮುಗಿಲು ಮುಟ್ಟಿದೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.