Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ;ಆಸ್ಪತ್ರೆಗೆ ಶಿಫ್ಟ್..!

ಕರುನಾಡು ಘರ್ಜನೆ ಸುದ್ದಿ ಚಿತ್ರದುರ್ಗ : ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅಧಿವೇಶನ ಮುಗಿಸಿ ಸ್ವಗ್ರಾಮದತ್ತ ಕಾರಿನಲ್ಲಿ ಹೋಗುವಾಗ, ಮೂತ್ರ ವಿಸರ್ಜನೆಗೆಂದು ಕಾರಿನಿಂದ ಇಳಿಯುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಆಕ್ಸಿಡೆಂಟ್ ಮಾಡಿದ್ದು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು,…

ಕರುನಾಡು ಘರ್ಜನೆ ಸುದ್ದಿ ಚಿತ್ರದುರ್ಗ : ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅಧಿವೇಶನ ಮುಗಿಸಿ ಸ್ವಗ್ರಾಮದತ್ತ ಕಾರಿನಲ್ಲಿ ಹೋಗುವಾಗ, ಮೂತ್ರ ವಿಸರ್ಜನೆಗೆಂದು ಕಾರಿನಿಂದ ಇಳಿಯುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಆಕ್ಸಿಡೆಂಟ್ ಮಾಡಿದ್ದು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಉಪ ಸಭಾಪತಿ ಶ್ರೀ ರುದ್ರಪ್ಪ ಲಮಾಣಿ ರವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಶಾಸಕರು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

 

Editor

Leave a comment