Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಮದ್ಯ ಮಾರಾಟ ಮತ್ತು ಮದ್ಯ ಸಾಗಾಟ ನಿಷೇಧ.

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 14: ಗದಗ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಮಾರ್ಚ 14 ರಿಂದ 18 ರವರೆಗೆ ಆಚರಿಸಲಾಗುತ್ತಿದೆ. ಈ ಕಾಲಕ್ಕೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆ ಕಾಪಾಡಿಕೊಂಡು ಹೋಗುವ ಸಲುವಾಗಿ ಕೆಳಕಂಡ ದಿನಗಳನ್ನು…

ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 14: ಗದಗ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಮಾರ್ಚ 14 ರಿಂದ 18 ರವರೆಗೆ ಆಚರಿಸಲಾಗುತ್ತಿದೆ. ಈ ಕಾಲಕ್ಕೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆ ಕಾಪಾಡಿಕೊಂಡು ಹೋಗುವ ಸಲುವಾಗಿ ಕೆಳಕಂಡ ದಿನಗಳನ್ನು ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

 

ಗದಗ ಬೆಟಗೇರಿ ಅವಳಿ ನಗರ ಹಾಗೂ ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯ ನಗರಕ್ಕೆ ಹೊಂದಿಕೊoಡಿರುವ ಪ್ರದೇಶ ವ್ಯಾಪ್ತಿಯಲ್ಲಿ ಮಾರ್ಚ 18 ರ ಬೆ 6 ಗಂಟೆಯಿAದ ಮಾರ್ಚ 18 ರ ಮದ್ಯರಾತ್ರಿಯವರೆಗೆ, ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ಮಾರ್ಚ 14 ರ ಬೆಳಿಗ್ಗೆ 6 ಗಂಟೆಯಿAದ ಮಧ್ಯರಾತ್ರಿಯವರೆಗೆ, ಮುಳಗುಂದ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ 14 ರ ಬೆ 6 ರಿಂದ ಮಾರ್ಚ 14 ರ

 

ಮದ್ಯರಾತ್ರಿಯವರೆಗೆ, ಶಿರಹಟ್ಟಿ ಪೊಲೀಸ ಠಾಣಾ ವ್ಯಾಪ್ತಿ ಯಲ್ಲಿ ಮಾರ್ಚ 14 ರ ಬೆ 6 ಗಂಟೆಯಿAದ ಮಾರ್ಚ 15 ರ ಮದ್ಯರಾತ್ರಿಯವರೆಗೆ, ರೋಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ 14 ರ ಬೆ 6 ಗಂಟೆಯಿAದ ಮಾರ್ಚ 15 ರ ಮದ್ಯರಾತ್ರಿಯವರೆಗೆ, ಗಜೇಂದ್ರಗಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ 14 ರ ಬೆ 6 ಗಂಟೆಯಿAದ ಮಾರ್ಚ 15 ರ ಮಧ್ಯರಾತ್ರಿಯವರೆಗೆ, ನರಗುಂದ ಶಹರ ಹಾಗೂ ಪೊಲೀಸ್ ಠಾಣಾ ತಾಲೂಕು ವ್ಯಾಪ್ತಿಯಲ್ಲಿ ಮಾರ್ಚ 15 ರ ಬೆ 6 ಗಂಟೆಯಿAದ ಮಾರ್ಚ 15 ರ ಮಧ್ಯರಾತ್ರಿಯವರೆಗೆ, ನರಗುಂದ ತಾಲೂಕಾ ವ್ಯಾಪ್ತಿಯ ಶಿರೋಳ ಗ್ರಾಮದಲ್ಲಿ ಮಾರ್ಚ 16 ರಂದು ಬೆ 6 ಗಂಟೆಯಿAದ ಮಾರ್ಚ 16 ರ

 

ಮಧ್ಯರಾತ್ರಿಯವರೆಗೆ, ನರೇಗಲ್ ಹಾಗೂ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ 14 ರ ಬೆ 6 ಗಂಟೆಯಿAದ ಮಾರ್ಚ 15 ರ ಮಧ್ಯರಾತ್ರಿಯವರೆಗೆ, ಲಕ್ಷಮೇಶ್ವರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ 18 ರ ಬೆ 6 ಗಂಟೆಯಿAದ ಮಾರ್ಚ 18 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಲಾಗಿದೆ.

 

ಪೊಲೀಸ ಠಾಣಾ ವ್ಯಾಪ್ತಿಯ ಯಾವತ್ತೂ ಬಾರುಗಳು, ಕ್ಲಬ್ಬುಗಳು, ಬಿಯರ್ , ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳನ್ನು ಮೇಲ್ಕಾಣಿಸಿದ ಅವಧಿಯಲ್ಲಿ ಮುಚ್ಚತಕ್ಕದ್ದು. ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ವಲಯ ಅಬಕಾರಿ ಇನ್ಸೆ ಪೆಕ್ಟರ್ ಹಾಗೂ ಅಬಕಾರಿ ಉಪ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ತಿಳಿಸಿದ್ದಾರೆ.

Editor

Leave a comment