Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಚಿತ್ರದುರ್ಗ I ಪಿಎಸ್‌ಐ ಮೇಲೆ ಗ್ಯಾಂಗ್ ಹಲ್ಲೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಅರೆಸ್ಟ್.!

ಕರುನಾಡು ಘರ್ಜನೆ ಸುದ್ದಿ : ಚೀತ್ರದುರ್ಗ ನಡುರಸ್ತೆಯಲ್ಲಿ ಗುಂಪುಕಟ್ಟಿಕೊಂಡು ತಡ ರಾತ್ರಿಯವರೆಗೂ ನಿಂತಿದ್ದ ಜನರನ್ನು ಯಾಕೆ ಇಷ್ಟೊತ್ತಿನಲ್ಲಿ ಹೀಗೆ ಇಲ್ಲಿ ನಿಂತಿದ್ದೀರಾ ಎಂದು ಪ್ರಶ್ನಿಸಿದ ಪಿಎಸ್‌ಐ ಮೇಲೆಯೇ ಈ ಗ್ಯಾಂಗ್ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗದದಲ್ಲಿ ನಡೆದಿದೆ. ಚಿತ್ರದುರ್ಗದ ಖಾಸಗಿ ಹೋಟೆಲ್…

ಕರುನಾಡು ಘರ್ಜನೆ ಸುದ್ದಿ : ಚೀತ್ರದುರ್ಗ ನಡುರಸ್ತೆಯಲ್ಲಿ ಗುಂಪುಕಟ್ಟಿಕೊಂಡು ತಡ ರಾತ್ರಿಯವರೆಗೂ ನಿಂತಿದ್ದ ಜನರನ್ನು ಯಾಕೆ ಇಷ್ಟೊತ್ತಿನಲ್ಲಿ ಹೀಗೆ ಇಲ್ಲಿ ನಿಂತಿದ್ದೀರಾ ಎಂದು ಪ್ರಶ್ನಿಸಿದ ಪಿಎಸ್‌ಐ ಮೇಲೆಯೇ ಈ ಗ್ಯಾಂಗ್ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗದದಲ್ಲಿ ನಡೆದಿದೆ.

ಚಿತ್ರದುರ್ಗದ ಖಾಸಗಿ ಹೋಟೆಲ್ ಒಂದರ ಬಳಿ ತುರುವನೂರು ರಸ್ತೆಯ ಸಮೀಪ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ & ಗ್ಯಾಂಗ್ ತಡರಾತ್ರಿಯಲ್ಲಿ ನಿಂತಿದ್ದರು.ಈ ವೇಳೆ ರಸ್ತೆಯಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ ನಗರಠಾಣೆ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ.

 

ಆದ್ರೆ ಇಷ್ಟಕ್ಕೆ ಈ ಗ್ಯಾಂಗ್ PSI ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.ಈ ಹಲ್ಲೆ ವೇಳೆ ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈಬೆರಳಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.ಸದ್ಯ ಈ ಪ್ರಕರಣದಲ್ಲಿ ಹೀಗಾಗಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

 

ಆದ್ರೆ ಈ ಬಗ್ಗೆ ಪ್ರತಿದೂರು ದಾಖಲಿಸಿರುವ ಹನುಮಂತೇಗೌಡ ಪೋಲಿಸರೇ ನನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Editor

Leave a comment