Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ವಲಯ ಅರಣ್ಯ ಅಧಿಕಾರಿಗಳ ನೂತನ ಕಚೇರಿ ಮತ್ತು ಗದಗ : ನೂತನ ವಸತಿಗೃಹ ಕಟ್ಟಡಕ್ಕೆ ಭೂಮಿ ಪೂಜೆ.

ಕರುನಾಡು ಘರ್ಜನೆ ಸುದ್ದಿ : ಗದಗ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಮೃಗಾಲಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಗದಗ ಇವರ ವತಿಯಿಂದ ಕಪ್ಪತ್ತಗುಡ್ಡ ಜೆಎಲ್​ಆರ್​ ಪ್ರಕೃತಿ ಶಿಬಿರದ ಶಂಕುಸ್ಥಾಪನೆ, ಗದಗದ ಮೃಗಾಲಯದ ಅಭಿವೃದ್ಧಿಗಾಗಿ   ಭೂಸ್ವಾದೀನಪಡಿಸಿಕೊಂಡ ಭೂಮಿಯ ಶಂಕುಸ್ಥಾಪನೆ, ವಲಯ…

ಕರುನಾಡು ಘರ್ಜನೆ ಸುದ್ದಿ : ಗದಗ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಮೃಗಾಲಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಗದಗ ಇವರ ವತಿಯಿಂದ ಕಪ್ಪತ್ತಗುಡ್ಡ ಜೆಎಲ್​ಆರ್​ ಪ್ರಕೃತಿ ಶಿಬಿರದ ಶಂಕುಸ್ಥಾಪನೆ, ಗದಗದ ಮೃಗಾಲಯದ ಅಭಿವೃದ್ಧಿಗಾಗಿ

 

ಭೂಸ್ವಾದೀನಪಡಿಸಿಕೊಂಡ ಭೂಮಿಯ ಶಂಕುಸ್ಥಾಪನೆ, ವಲಯ ಅರಣ್ಯ ಅಧಿಕಾರಿಗಳ ನೂತನ ಕಚೇರಿ ಮತ್ತು ನೂತನ ವಸತಿಗೃಹ , ಶಿಶುಗಳಿಗೆ ಹಾಲುಣಿಸುವ ಕೊಠಡಿ ಉದ್ಘಾಟನೆ ಕಾರ್ಯಕ್ರಮ ರವಿವಾರ ಗದುಗಿನ ಬಿಂಕದಕಟ್ಟಿಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.

 

ಪಾಟೀಲ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಶಾಸಕರಾದ ಜಿ.ಎಸ್​ ಪಾಟೀಲ, ರಾಜ್ಯ ವಿಧಾನಪರಿಷತ್​ ಸದಸ್ಯರಾದ ಸಲೀಂ ಅಹಮದ್​, ಗದಗ ಜಿಲ್ಲಾಧಿಕಾರಿಗಳಾದ ಸಿ.ಎನ್​ ಶ್ರೀಧರ್​ ಅವರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Editor

Leave a comment