Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Celebrity

ಚಿತ್ರದುರ್ಗ: ಕುಡಿಯುವ ನೀರಿನ ವಿಚಾರಕ್ಕೆ ಮುರಿದು ಬಿದ್ದ ಮದುವೆ..!ಮುಂದೆ ಓದಿ 

ಕರುನಾಡು ಘರ್ಜನೆ ಚಿತ್ರದುರ್ಗ: ಕುಡಿಯುವ ನೀರಿನ ವಿಚಾರಕ್ಕೆ ಜಗಳ ನಡೆದು, ಮುದುವೆ ಮುರಿದು ಬಿದ್ದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಲಿಜ ಶ್ರೇಯ ಭವನದಲ್ಲಿ ಭಾನುವಾರ ನಡೆದಿದೆ.   ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ…

ಕರುನಾಡು ಘರ್ಜನೆ ಚಿತ್ರದುರ್ಗ: ಕುಡಿಯುವ ನೀರಿನ ವಿಚಾರಕ್ಕೆ ಜಗಳ ನಡೆದು, ಮುದುವೆ ಮುರಿದು ಬಿದ್ದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಲಿಜ ಶ್ರೇಯ ಭವನದಲ್ಲಿ ಭಾನುವಾರ ನಡೆದಿದೆ.

 

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರೂ ಎಂಜಿನಿಯರಿಂಗ್ ಪದವೀಧರರಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

 

ಶನಿವಾರ ಆರತಕ್ಷತೆ ನಡೆದು, ಭಾನುವಾರ ಬೆಳಗ್ಗೆ 10.30ರಿಂದ 11.30ರ ಸಮಯದಲ್ಲಿ ಮುಹೂರ್ತ ನಡೆಯಬೇಕಿತ್ತು. ಈ ನಡುವೆ ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ. ಇದೇ ವಿಚಾರಕ್ಕೆ ವಧು ಹಾಗೂ ವರನ ಕಡೆಯವರ ನಡುವೆ ಜಗಳ ನಡೆದಿದೆ. ನೀರಿನ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಮದುವೆಯೇ ನಿಲ್ಲುವ ಸೂಚನೆ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಹಿರಿಯರು ಶನಿವಾರ ರಾತ್ರಿಯಿಂದಲೇ ಸಂಧಾನ ನಡೆಸಿದ್ದರು.

 

ಕುಡಿಯೋ ನೀರಿನ ಗಲಾಟೆಗೆ ಲಕ್ಷ, ಲಕ್ಷ ಖರ್ಚು ಮಾಡಿ ಮದುವೆ ಮಾಡುತ್ತಿದ್ದ ಪೋಷಕರು ಶಾಕ್ ಆಗಿದ್ದಾರೆ. ರಾತ್ರಿ ನೀರಿನ ಜಗಳ‌ ಮರೆತು ಮದುವೆಗೆ ಒಪ್ಪುವಂತೆ ವರನ ಕಡೆಯವರು ಮನವಿ ಮಾಡಿದ್ದಾರೆ. ಆದರೆ ಈ ವರನ ಜೊತೆ ನನಗೆ ಮದುವೆ ಬೇಡವೇ ಬೇಡ ಎಂದು ವಧು ನಿರಾಕರಿಸಿದ್ದಾರೆ. ಮದುವೆ ಮುರಿದು ಬೀಳುತ್ತಿದ್ದಂತೆ ಕಲ್ಯಾಣ ಮಂಟಪದಿಂದ ಸಂಬಂಧಿಕರು ಗಂಟು ಮೂಟೆ ಕಟ್ಟಿ‌ ಮನೆಗೆ ತೆರಳಿದ್ದಾರೆ.

 

Editor

Leave a comment