Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಉಡುಪಿ | ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ..!

ಕರುನಾಡು ಘರ್ಜನೆ ಸುದ್ದಿ ಉಡುಪಿ : ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಜನರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.   ಕೇವಲ ಮೀನು ಕದ್ದ ಆರೋಪದ ಹಿನ್ನಲೆ ಮಹಿಳೆಯ ಕಪಾಳಕ್ಕೆ ಬಾರಿಸಿ…

ಕರುನಾಡು ಘರ್ಜನೆ ಸುದ್ದಿ ಉಡುಪಿ : ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಜನರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.

 

ಕೇವಲ ಮೀನು ಕದ್ದ ಆರೋಪದ ಹಿನ್ನಲೆ ಮಹಿಳೆಯ ಕಪಾಳಕ್ಕೆ ಬಾರಿಸಿ ಅಮಾನವೀಯ ವರ್ತಿಸಲಾಗಿದೆ. ಈ ಘಟನಾ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಯಾರೂ ಕೂಡ ಮಹಿಳೆ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ತಡೆಯಲು ಮುಂದಾಗಿಲ್ಲ. ಬದಲಿಗೆ ಮಹಿಳೆ ಮೇಲೆ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

{“remix_data”:[],”remix_entry_point”:”challenges”,”source_tags”:[“local”],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:[],”tools_used”:[],”is_sticker”:false,”edited_since_last_sticker_save”:false,”containsFTESticker”:false}

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಸುಂದರ್‌, ಶಿಲ್ಪ ಹಾಗೂ ಇನ್ನೊರ್ವ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ವಿಡಿಯೋ ಪರಿಶೀಲಿಸಿ ಇನ್ನಷ್ಟು ಆರೋಪಿಗಳನ್ನ ಶೀಘ್ರದಲ್ಲೇ ಬಂಧಿಸಲಿದ್ದಾರೆ.

 

ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಕೂಡ ಈ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸಣ್ಣ ತಪ್ಪು ಮಾಡಿದ್ದಕ್ಕೆ ಈ ರೀತಿ ಹಲ್ಲೆ ಮಾಡಿರೋದು ತಪ್ಪು, ಹಲ್ಲೆ ನಡೆಸುವವರು ಒಂದು ಕಡೆಯಾದ್ರೆ ಉಳಿದವರು ನಗುತ್ತ ನಿಂತಿದ್ರು. ಯಾರು ಕೂಡ ಹಲ್ಲೆ ತಡೆಯುವ ಪ್ರಯತ್ನ ಮಾಡಲಿಲ್ಲ, ಜನರ ಮನಸ್ಥಿತಿ ಈ ರೀತಿಯಾದರೆ ಕಷ್ಟ. ಯಾರಿಗೋ ಒಬ್ಬರಿಗೆ ಹಿಂಸೆಯಾಗುವಾಗ ನಾವು ನಗುವುದು ತಪ್ಪು, ನಾವು ಎತ್ತ ಸಾಗುತ್ತಿದ್ದೇವೆ ಅನ್ನೋ ಪ್ರಶ್ನೆ ಕಾಡುತ್ತೆ. ಈಗಾಗಲೇ ಉಡುಪಿ SP ಯವರಿಗೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ. ಇನ್ನೊಂದು ಬಾರಿ ಇಂತಹ ಘಟನೆಗಳು ಮರುಕಳಿಸಬಾರದು ಎಂದಿದ್ದಾರೆ.

Editor

Leave a comment