Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಚಿಕ್ಕಮಗಳೂರು | ಪೊಲೀಸ್ ಜೀಪ್ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು.!

ಕರುನಾಡು ಘರ್ಜನೆ ಸುದ್ದಿ : ಚಿಕ್ಕ ಮಂಗಳೂರು (ಮಾ.19): ಬೈಕಿಗೆ ಹಿಂದಿನಿಂದ ಪೊಲೀಸ್ ಜೀಪ್ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಚ್ಚೇರಿ ಸಮೀಪದ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ನಡೆದಿದೆ. ಮೃತನನ್ನ…

ಕರುನಾಡು ಘರ್ಜನೆ ಸುದ್ದಿ : ಚಿಕ್ಕ ಮಂಗಳೂರು (ಮಾ.19): ಬೈಕಿಗೆ ಹಿಂದಿನಿಂದ ಪೊಲೀಸ್ ಜೀಪ್ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಚ್ಚೇರಿ ಸಮೀಪದ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ನಡೆದಿದೆ.

ಮೃತನನ್ನ ಕಡೂರು ತಾಲೂಕಿನ ಸಿಂಗಟಗೆರೆ ಹೋಬಳಿ ಸಮೀಪದ ಪಟ್ಟೇದೇವರಹಳ್ಳಿಯ 47 ವರ್ಷದ ಗಂಗೋಜಿ ರಾವ್ ಎಂದು ತಿಳಿದು ಬಂದಿದೆ.

ಚಾಲಕನ ವರ್ತನೆಯನ್ನು ಖಂಡಿಸಿ ಆಕ್ರೋಶ: ಮೃತ ಗಂಗೋಜಿರಾವ್ ಕಡೂರಿನಿಂದ ಪಟ್ಟೇದೇವರಹಳ್ಳಿಗೆ ಹೋಗುತ್ತಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಜೀಪ್ ಕೂಡ ಕಡೂರಿನಿಂದ ಸಿಂಗಟಗೆರೆ ಪೋಲಿಸ್ ಸ್ಟೇಷನ್ ಗೆ ಹೋಗುತ್ತಿತ್ತು.

ಈ ವೇಳೆ ಮಚ್ಚೇರಿಯ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ಗಂಗೋಜಿರಾವ್ ತನ್ನ ಬೈಕ್ ನಿಲ್ಲಿಸಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕಡೂರು ಕಡೆಯಿಂದ ಬಂದ ಸಿಂಗಟಗೆರೆ ಠಾಣೆಯ ಪೊಲೀಸ್ ಜೀಪ್ ಸ್ಲೂಟಿಗೆ ಡಿಕ್ಕಿಯಾಗಿ ಗಂಗೋಜಿರಾವ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತ್ತ ಪೊಲೀಸ್ ಜೀಪ್ ಚಾಲಕ ಜೀಪ್ ನಿಲ್ಲಿಸದೆ ಹೊರಟು ಹೋಗಿದ್ದಾನೆ. ಮೃತನ ಪತ್ನಿ ಸಂಬಂಧಿಕರು ಪೊಲೀಸ್ ಚಾಲಕನ ವರ್ತನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿ ಚಾಲಕನನ್ನು ಬಂಧಿಸುವ ತನಕ ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಚಾಲಕನನ್ನು ಸೇವೆಯಿಂದ ಅಮಾನತ್ತು ಮಾಡಿದ ಎಸ್ಪಿ: ಸ್ಥಳಕ್ಕೆ ಆಗಮಿಸಿದ ತರೀಕೆರೆ ಡಿವೈಎಸ್ಪಿ ಹಾಲಮೂರ್ತಿ ರಾವ್ ಮೃತರ ಕುಟುಂಬಸ್ಥರನ್ನ ಸಮಾಧಾನ ಮಾಡಿ ಶವವನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.ಅಫಘಾತಕ್ಕೆ ಕಾರಣವಾದ ಪೊಲೀಸ್ ಜೀಪನ್ನು ಕಡೂರು ಪೊಲೀಸರು ಸೀಜ್ ಮಾಡಿದ್ದು, ಜೀಪ್ ಚಾಲಕ ಶಿವಕುಮಾರ್ ನನ್ನು ಎಸ್ಪಿ ವಿಕ್ರಂ ಅಮ್ಟೆ ಅಮಾನತ್ತು ಮಾಡಿ ಆದೇಶಿಸಿದ್ದಾರೆ. ಜೀಪ್ ಚಾಲಕ ಶಿವಕುಮಾರ್ ನನ್ನ ಕಡೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Editor

Leave a comment