Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ.

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 20: ಮಾರ್ಚ 22 ರಂದು (ಶನಿವಾರ)110 ಕೆವ್ಹಿ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆಮಾಸಿಕ ಕೆಲಸ ಕೈಗೊಳ್ಳುವುದರಿಂದ ಮುಂಜಾನೆ 10:00 ಘಂಟೆ ಇಂದ  ಸಾಯಂಕಾಲ 05.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.…

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 20: ಮಾರ್ಚ 22 ರಂದು (ಶನಿವಾರ)110 ಕೆವ್ಹಿ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆಮಾಸಿಕ ಕೆಲಸ ಕೈಗೊಳ್ಳುವುದರಿಂದ ಮುಂಜಾನೆ 10:00 ಘಂಟೆ ಇಂದ  ಸಾಯಂಕಾಲ 05.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. 110 ಕೆವ್ಹಿ ಬೆಟಗೇರಿ ಉಪಕೇಂದ್ರದಿಂದ

 

ಪೂರೈಕೆಯಾಗುವ ಎಲ್ಲಾ ನಗರ, ಕೈಗಾರಿಕಾ, , ನಿರಂತರಜ್ಯೋತಿ, ಇ.ಐ.ಪಿ, ಸೋಲಾರ ಐ.ಪಿ.ಪಿ, ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲಾ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

Editor

Leave a comment