Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಸರ್ಕಾರಿ‌ ನೌಕರರ ಕ್ರೀಡಾಕೂಟ ಆಮಂತ್ರಣ.

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 21: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ…

ಕರುನಾಡು ಘರ್ಜನೆ ಸುದ್ದಿ : ಗದಗ  ಮಾರ್ಚ 21: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು 22 ಮತ್ತು 23 ನೇ ಮಾರ್ಚ 2025 ರಂದು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ 22 ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುವುದು.

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ ಅವರುಗಳು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರುಗಳು ಆಗಮಿಸುವರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಶರಣು ಗೋಗೇರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷರು ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಡಾ.ರವಿ ಎಲ್. ಗುಂಜೀಕರ್ ಸರ್ವರಿಗೂ ಸ್ವಾಗತ ಕೋರಿದ್ದಾರೆ.

 

ಗದಗ (ಕರ್ನಾಟಕ ವಾರ್ತೆ) ಮಾರ್ಚ 21: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು 22 ಮತ್ತು 23 ನೇ ಮಾರ್ಚ 2025 ರಂದು ಹಮ್ಮಿಕೊಳ್ಳಲಾಗಿದೆ.

 

ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ 22 ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುವುದು.

 

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಹಿಸುವರು.

 

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

 

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ ಅವರುಗಳು ಆಗಮಿಸುವರು.

 

ವಿಶೇಷ ಆಹ್ವಾನಿತರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರುಗಳು ಆಗಮಿಸುವರು.

 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಶರಣು ಗೋಗೇರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷರು ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಡಾ.ರವಿ ಎಲ್. ಗುಂಜೀಕರ್ ಸರ್ವರಿಗೂ ಸ್ವಾಗತ ಕೋರಿದ್ದಾರೆ.

Editor

Leave a comment