Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಮಂಗಳೂರು l Press ಅಂತಾ ನಕಲಿ ಐಡಿ,ಕಾರ್ಡ್ ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮಕ್ಕೆ : ಪೊಲೀಸ್‌ ಕಮಿಷನರಗೆ ಮನವಿ.!

ಕರುನಾಡು ಘರ್ಜನೆ ಸುದ್ದಿ : ಮಂಗಳೂರು : ಪತ್ರಕರ್ತರು ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.     ಪತ್ರಕರ್ತರ…

ಕರುನಾಡು ಘರ್ಜನೆ ಸುದ್ದಿ : ಮಂಗಳೂರು : ಪತ್ರಕರ್ತರು ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.

 

 

ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Editor

Leave a comment