Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ನಾಳೆ ವಿದ್ಯುತ್ ವ್ಯತ್ಯಯ.!

ಕರುನಾಡು ಘರ್ಜನೆ ಸುದ್ದಿ : ನಾಳೆ ಬಿದ್ಯುತ್ ವ್ಯತ್ಯಯ ಗದಗ 110 ಕೆಟ್ಟ ಗದಗ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಮಾರ್ಚ್ 23 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5.30 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ…

ಕರುನಾಡು ಘರ್ಜನೆ ಸುದ್ದಿ : ನಾಳೆ ಬಿದ್ಯುತ್ ವ್ಯತ್ಯಯ ಗದಗ 110 ಕೆಟ್ಟ ಗದಗ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಮಾರ್ಚ್ 23 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5.30 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ .

 

ಸದರಿ ಉಪಕೇಂದ್ರಗಳಿಂದ ಪೂರೈಕೆಯಾಗುವ ಜಿಮ್ಸ್ ಆಸ್ಪತ್ರೆ , ಕುಡಿಯುವ ನೀರಿನ ಸ್ಥಾವರಗಳು , 33 ಕೆಟ್ಟ ಐ.ಪಿಪಿ- ಕೆ.ಪಿ.ಸಿ.ಎಲ್ , ನಾಗಾವಿ , ಮಲ್ಲಸಮುದ್ರ , ಪಯೋನಿ‌ , ಟಿ.ಡಿ.ಪಿ ಎಲ್ 1 ಮತ್ತು 2 , 33 ಕೆವಿ ಉಪಕೇಂದ್ರ – ಹುಲಕೋಟಿ , ಲಕ್ಕುಂಡಿ , ಕೆ.ಎಚ್‌.ಬಿ ಹಾಗೂ ಎಲ್ಲಾ

 

11 ಕೆಟ್ಟ ನಗರ , ಗ್ರಾಮೀಣ , ಕೈಗಾರಿಕಾ , ಸೋಲಾರ್ ಐ.ಪಿ.ಪಿ ಮತ್ತು ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ . ಸಾರ್ವಜನಿಕರು ಸದರಿ ಪ್ರಕಟಣೆ ಕಾರಣ ಗಮನಿಸಿ ಕಂಪನಿಯೊಂದಿಗೆ ಸಹಕರಿಸಬೇಕಾಗಿ ಹೆಸ್ಕಾಂ ಪ್ರಕಟಣೆ ತಿಳಿಸಿದೆ .

 

Editor

Leave a comment