Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು | ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಿಸಿದ ರಾಜ್ಯ ಸರ್ಕಾರ.!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಒಂದ ರ ಮೇಲೆ ಒಂದು ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಒಂದ ರ ಮೇಲೆ ಒಂದು ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.

 

ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು ಹೆಚ್ಚಳ ಮಾಡಬೇಕೆಂಬ ಬಗ್ಗೆ ಸಮಾಲೋಚನೆ ಮಾಡಲಾಯಿತು. ಅಂತಿಮವಾಗಿ 4 ರೂಪಾಯಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಡ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

 

Editor

Leave a comment