Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ-ಬೆಟಗೇರಿ | ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮಸೀದಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..|

ಕರುನಾಡು ಘರ್ಜನೆ ಸುದ್ದಿ ಗದಗ: ರಮಝಾನ್‌ನ ಕೊನೆಯ ಶುಕ್ರವಾರದ ಜುಮಾತುಲ್ ವಿದಾ ಪ್ರಾರ್ಥನೆಯಲ್ಲಿ ಮಸೀದಿಗಳಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಸಾಂಕೇತಿಕವಾಗಿ ಕೈಗಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟನೆ ನಡೆಸಿದರು.     ಗದಗ ಬೆಟಗೇರಿ…

ಕರುನಾಡು ಘರ್ಜನೆ ಸುದ್ದಿ ಗದಗ: ರಮಝಾನ್‌ನ ಕೊನೆಯ ಶುಕ್ರವಾರದ ಜುಮಾತುಲ್ ವಿದಾ ಪ್ರಾರ್ಥನೆಯಲ್ಲಿ ಮಸೀದಿಗಳಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಸಾಂಕೇತಿಕವಾಗಿ ಕೈಗಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟನೆ ನಡೆಸಿದರು.

 

 

ಗದಗ ಬೆಟಗೇರಿ ಕುರಹಟ್ಟಿ ಪೇಟ್ ಜಾಮಿಯಾ ಮಸಜೀದ್ ಹಾಗು ಗದಗ ಜವಳಗಲ್ಲಿ ಮಜೀದ್ ಅವರಣ ದಲ್ಲಿ ಶಾಂತಿ ಯುತವಾಗಿ ಪ್ರತಿಭಟನೆ ನಡೆಯಲಾಯಿತು

ವಕ್ಫ ತಿದ್ದುಪಡಿ ಮಸೂದೆ 2024 ರ ವಿರುದ್ಧ ಭಾರತೀಯ ಮುಸ್ಲಿಮರಿಗೆ ಒಂದು ಪ್ರಮುಖ ಮನವಿ ಶುಕ್ರವಾರದ ಪ್ರಾರ್ಥನೆ ಸಂದರ್ಭದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಲಾಯಿತು.

 

 

2024ರ ವಿರುದ್ಧ ರಮಝಾನ್ನ ಕೊನೆಯ ಶುಕ್ರವಾರ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ದೇಶದಾದ್ಯಂತ ನಡೆಯುತ್ತು ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ದೇಶದ ವಿವಿಧ ಭಾಗಗಳಲ್ಲಿ ಜನರು ಕೈಗೆ ಕಪ್ಪು ಪಟ್ಟಿ ಧರಿಸಿ ವಕ್ಸ್ ಮಸೂದೆಗೆ ವಿರೋಧವನ್ನು ವ್ಯಕ್ತಪಡಿಸಿದರು.

 

ನಮಜಿಗೆ ತೆರಳುವಾಗ ಜನರು ಕೈಗೆ ಕಪ್ಪು ಪಟ್ಟಿಯನ್ನು ಧರಿಸಿರುವುದು ಕಂಡು ಬಂದಿದೆ. ಅದೇ ರೀತಿ ನಗರದ ಸಣ್ಣ ಸಣ್ಣ ಮಸೀದಿಗಳಿಗೆ ತೆರಳುವವರು ಕೂಡ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

 

ಕೈಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ರಮಝಾನ್‌ನ ಕೊನೆಯ ವಾರದ ನಮಾಝ್ಗೆ ತೆರಳಿದರು. ವಕ್ಫ್ ಮಸೂದೆ ವಿರುದ್ಧ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

Editor

Leave a comment