Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ರಂಜಾನ್ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಸಿಕಂದರ್‌ ಸಿನಿಮಾ! ಫುಲ್‌ HD ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್! VIDEO

ಕರುನಾಡು ಘರ್ಜನೆ ಸುದ್ದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ಭರ್ಜರಿಯಾಗಿ ಬಿಡುಗಡೆಯಾಗಿದ್ದು, ಪ್ಯಾನ್ ಇಂಡಿಯಾದಲ್ಲಿ ಸದ್ದು ಮಾಡುತ್ತಿದೆ. ಜಗತ್ತಿನಾದ್ಯಂತ ಸಲ್ಲೂ ಭಾಯ್ ಸಿನಿಮಾ ನೋಡಲು ಅವರ ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ರಂಜಾನ್ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಸಿಕಂದರ್‌ ಸಲ್ಲೂ ಫ್ಯಾನ್ಸ್‌ಗೆ…

ಕರುನಾಡು ಘರ್ಜನೆ ಸುದ್ದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ಭರ್ಜರಿಯಾಗಿ ಬಿಡುಗಡೆಯಾಗಿದ್ದು, ಪ್ಯಾನ್ ಇಂಡಿಯಾದಲ್ಲಿ ಸದ್ದು ಮಾಡುತ್ತಿದೆ. ಜಗತ್ತಿನಾದ್ಯಂತ ಸಲ್ಲೂ ಭಾಯ್ ಸಿನಿಮಾ ನೋಡಲು ಅವರ ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ರಂಜಾನ್ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಸಿಕಂದರ್‌ ಸಲ್ಲೂ ಫ್ಯಾನ್ಸ್‌ಗೆ ಹಬ್ಬದ ಗಿಫ್ಟ್ ಆಗಿದೆ.

 

ಸಿಕಂದರ್ ಹವಾ ಶುರುವಾಗಿರುವ ಈ ಹೊತ್ತಿನಲ್ಲೇ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಸಿಕಂದರ್ ಬಿಡುಗಡೆಗೂ ಮೊದಲೇ ಫುಲ್ ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಹಲವು ಪೈರೇಟೆಡ್ ವೆಬ್‌ಸೈಟ್‌ಗಳು ಸಿಕಿಂದರ್ ಸಿನಿಮಾವನ್ನು ಪ್ರಸಾರ ಮಾಡಿರೋದು ಬೆಳಕಿಗೆ ಬಂದಿದೆ.

 

ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಆಗಿದೆ. ಈ ಬಿಗ್ ಬಜೆಟ್ ಸಿನಿಮಾ ಬಿಡುಗಡೆಗೂ ಮುನ್ನ ಪೈರೆಸಿ ಭೂತ ಅಟ್ಯಾಕ್ ಮಾಡಿದೆ. ಅಂದ್ರೆ ಮಾರ್ಚ್‌ 30ರಂದು ಸಿಕಂದರ್ ಬಿಡುಗಡೆಗೂ ಮುನ್ನವೇ ಆನ್‌ಲೈನ್‌ನಲ್ಲಿ ಲೀಕ್ ಆಗಿರೋದು ಕಂಡು ಬಂದಿದೆ.

ತಮಿಳು ರಾಕರ್ಸ್, ಮೂವೀರುಲ್ಜ್, ಫಿಲ್ಮಿಜಿಲ್ಲಾ ಸೇರಿದಂತೆ ವಿವಿಧ ಟೆಲಿಗ್ರಾಮ್‌ ಗುಂಪುಗಳು ಸಿಕಂದರ್ ಪೂರ್ತಿ ಸಿನಿಮಾವನ್ನು ಪ್ರಸಾರ ಮಾಡಿವೆ. ಸ್ಟ್ರೀಮಿಂಗ್ ಹಾಗೂ ಡೌನ್‌ಲೋಡ್‌ ಲಿಂಕ್‌ಗಳನ್ನು ಅಕ್ರಮವಾಗಿ ಹಂಚಿಕೊಂಡಿದ್ದಾರೆ.ಅನಧಿಕೃತ ಸ್ಟ್ರೀಮಿಂಗ್ ಹಾಗೂ ಪೈರೆಸಿ ತಡೆಯಲು ಅನೇಕ ಕಾನೂನು ಜಾರಿಯಲ್ಲಿದ್ದರೂ ಬಾಲಿವುಡ್‌ಗೆ ಈ ಪೈರೆಸಿ ದೊಡ್ಡ ಸಮಸ್ಯೆಯಾಗಿದೆ. ಇದೀಗ ಸಿಕಂದರ್ ಕೂಡ ಪೈರಸಿಯ ಪೆಡಂಭೂತದ ಬಾಯಿಗೆ ಬಿದ್ದಿದೆ. ಆನ್‌ಲೈನ್‌ನಲ್ಲಿ ಸುಮಾರು 600ಕ್ಕೂ ಹೆಚ್ಚು ವೆಬ್‌ಸೈಟ್‌ಗಳಲ್ಲಿ ಸಿಕಂದರ್ ಸಿನಿಮಾವನ್ನು ಲೀಕ್ ಮಾಡಲಾಗಿದೆ. ಸಿಕಂದರ್ ನಿರ್ಮಾಪಕರು ಈ 600 ವೆಬ್‌ಸೈಟ್‌ಗಳಲ್ಲಿ ಸಿನಿಮಾ ಪ್ರಸಾರವನ್ನು ಡಿಲೀಟ್ ಮಾಡಿಸೋ ಪ್ರಯತ್ನ ಮಾಡಿದ್ದಾರೆ.ಈ ಪೈರಸಿ ಕಾಟ ಏನೇ ಇದ್ದರೂ ಸಲ್ಮಾನ್ ಖಾನ್ ಅಭಿಮಾನಿಗಳು ಸಿಕಂದರ್ ಹಬ್ಬವನ್ನು ಭರ್ಜರಿಯಾಗಿ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಥಿಯೇಟರ್‌ಗೆ ಧಾವಿಸುತ್ತಿರುವ ಫ್ಯಾನ್ಸ್‌ ಬೆಳ್ಳಿತೆರೆ ಮೇಲೆ ಸಿಕಿಂದರ್‌ನ ಅಬ್ಬರ ಹಾಗೂ ಎ.ಆರ್‌. ಮುರುಗದಾಸ್‌ನ ಆ್ಯಕ್ಷನ್ ಥ್ರಿಲ್ಲರ್‌ ಅನ್ನು ಎಂಜಾಯ್ ಮಾಡುತ್ತಿದ್ದಾರೆ.ಸಿಕಿಂದರ್ ಸಿನಿಮಾದಲ್ಲಿ ಸಲ್ಮಾನ್‌ ಖಾನ್ ಜೊತೆಗೆ ರಶ್ಮಿಕಾ ಮಂದಣ್ಣ, ಸತ್ಯರಾಜ್, ಕಾಜಲ್ ಅಗರ್ವಾಲ್ ಮತ್ತು ಶರ್ಮನ್ ಜೋಶಿ ಅಭಿನಯಿಸಿದ್ದಾರೆ.

Editor

Leave a comment