Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಬೆಂಗಳೂರು l ಕ್ಲಬನಲ್ಲಿ ಇಸ್ಪೀಟ್‌ ಆಡುತ್ತಿದ್ದ 10 ಜನರ ಮೇಲೆ ಹಲ್ಲೆ.!

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು: ನಗರದ ಕ್ಲಬ್‌ವೊಂದರಲ್ಲಿ ಇತ್ತೀಚೆಗೆ ಇಸ್ಪೀಟ್‌ ಆಡುತ್ತಿದ್ದ 10 ಮಂದಿಯನ್ನು ಮಾರಕಾಸ್ತ್ರ ಹಿಡಿದು ಬೆದರಿಸಿ, ವಿವಸ್ತ್ರಗೊಳಿಸಿ ಹಣ ಮತ್ತು ಚಿನ್ನಾಭರಣ ದರೋಡೆ ಮಾಡಿದ್ದ ರೌಡಿಶೀಟರ್‌ ಸೇರಿ ಐದು ಮಂದಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.  …

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು: ನಗರದ ಕ್ಲಬ್‌ವೊಂದರಲ್ಲಿ ಇತ್ತೀಚೆಗೆ ಇಸ್ಪೀಟ್‌ ಆಡುತ್ತಿದ್ದ 10 ಮಂದಿಯನ್ನು ಮಾರಕಾಸ್ತ್ರ ಹಿಡಿದು ಬೆದರಿಸಿ, ವಿವಸ್ತ್ರಗೊಳಿಸಿ ಹಣ ಮತ್ತು ಚಿನ್ನಾಭರಣ ದರೋಡೆ ಮಾಡಿದ್ದ ರೌಡಿಶೀಟರ್‌ ಸೇರಿ ಐದು ಮಂದಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

 

ಬನ್ನೇರುಘಟ್ಟ ಪೊಲೀಸ್‌ ಠಾಣೆಯ ರೌಡಿ ಶೀಟರ್‌ ಪ್ರವೀಣ್‌, ಆತನ ಸಹಚರರಾದ ಆನೇಕಲ್‌ ಮನೋಹರ್‌, ಶ್ರೀಕಾಂತ್‌ ಹಾಗೂ ಫ್ರಾಂಕ್ಲಿನ್‌ ಸತೀಶ್‌ ಕುಮಾರ್‌, ಕನಕಪುರದ ಸೂರಿ ಬಂಧಿತರು. ಆರೋಪಿಗಳು ಮಾ.31ರಂದು ಸಂಜೆ ಬನಶಂಕರಿ 2ನೇ ಹಂತದ ಬಿವಿಕೆ ಕ್ಲಬ್‌ ನುಗ್ಗಿ ಇಸ್ಪೀಟ್‌ ಆಡುತ್ತಿದ್ದ 10 ಮಂದಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ನಗದು, ಚಿನ್ನಾಭರಣ ಹಾಗೂ ಮೊಬೈಲ್‌ಗ‌ಳನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

 

ದರೋಡೆ ಸಂಬಂಧ ಹಲ್ಲೆಗೊಳಗಾದ ರಮೇಶ್‌ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

 

ಆರೋಪಿಗಳ ಪೈಕಿ ರೌಡಿಶೀಟರ್‌ಗಳಾದ ಪ್ರವೀಣ್‌ ಮತ್ತು ಸೂರಿ ವಿರುದ್ಧ ಈ ಹಿಂದೆ ಬನ್ನೇರುಘಟ್ಟ, ಆಡುಗೋಡಿ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಉಳಿದ ಆರೋಪಿಗಳು ಅವರ ಸಹಚರರಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಕ್ಲಬ್‌ಗ ನುಗ್ಗಿ ದರೋಡೆ ಮಾಡಿದ್ದರು ಎಂಬುದು ಪ್ರಾಥಮಿಕ ವಿಚಾರಣೆಯಿಂದ ಗೊತ್ತಾಗಿದೆ ಎಂದು ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದರು.

Editor

Leave a comment