ಕರುನಾಡು ಘರ್ಜನೆ ಸುದ್ದಿ: ಕಲಬುರಗಿ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎನ್ ಗ್ರಾಮದ ಬಳಿ ಪೊಲೀಸರು ಕಾರನ್ನು ಹಿಡಿದಿದ್ದಾರೆ. ಈ ವೇಳೆ ಪರಿಶೀಲನೆ ನಡೆಸಿದಾಗ 1.54 ಲಕ್ಷ ರೂಪಾಯಿ ಮೌಲ್ಯದ ಮದ್ಯ ಸಿಕ್ಕಿದೆ. ಪೊಲೀಸರು ಕಾರು ಸಮೇತ ಜಪ್ತಿ ಮಾಡಿಕೊಂಡಿದ್ದಾರೆ. ಮಾರುತಿ ಸುಜುಕಿ ಇಕೋ ಕಾರಿನಲ್ಲಿ ಮದ್ಯ ಕೊಂಡೊಯ್ಯಲಾಗುತ್ತಿತ್ತು. ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಿಂದ ಹಿಪ್ಪರಗಾ ಎಸ್.ಎನ್ ಗ್ರಾಮದ ಕಡೆಗೆ ಕಾರು ತೆರಳುತ್ತಿತ್ತು. ಸಿ.ಪಿ.ಐ ಕವಿತಾ ನೇತೃತ್ವದ ಅಬಕಾರಿ ತನಿಖಾ ತಂಡ ಮಿಂಚಿನ ಕಾರ್ಯಾಚರಣೆ ಮದ್ಯ ಜಪ್ತಿ ಮಾಡಿಕೊಂಡಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣು ಇರಿಸಲಾಗಿದೆ. ಹೀಗಿದ್ದರು ಅಕ್ರಮವಾಗಿ ಸಾಗಾಟ ನಡೆಯುತ್ತಿದ್ದು, ಅಬಕಾರಿ ತಂಡ ಚುರುಕುಗೊಂಡಿದ್ದಾರೆ.
ಕಲಬುರಗಿ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಜಪ್ತಿ ಮಾಡಲಾಗಿದೆ. 214 ಲೀಟರ್ ಮದ್ಯ, 117 ಲೀಟರ್ ಬಿಯರ್ ಸಮೇತ ಬಾಟಲ್ ಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿಸಿಕೊಂಡಿದ್ದಾರೆ.
ಕರುನಾಡು ಘರ್ಜನೆ ಸುದ್ದಿ: ಕಲಬುರಗಿ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎನ್ ಗ್ರಾಮದ ಬಳಿ ಪೊಲೀಸರು ಕಾರನ್ನು ಹಿಡಿದಿದ್ದಾರೆ. ಈ ವೇಳೆ ಪರಿಶೀಲನೆ ನಡೆಸಿದಾಗ 1.54 ಲಕ್ಷ ರೂಪಾಯಿ ಮೌಲ್ಯದ ಮದ್ಯ ಸಿಕ್ಕಿದೆ. ಪೊಲೀಸರು ಕಾರು ಸಮೇತ ಜಪ್ತಿ ಮಾಡಿಕೊಂಡಿದ್ದಾರೆ. ಮಾರುತಿ ಸುಜುಕಿ…