Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತರ ಪತ್ರಿಕೆಗಳ  ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ.

ಕರುನಾಡು ಘರ್ಜನೆ ಸುದ್ದಿ : ಗದಗ  ಎಪ್ರಿಲ್ 07: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ / ಎಪ್ರಿಲ್ 2025 ರ ಮಾಹೆಯಲ್ಲಿ ನಡೆಸಿದ ಎಸ್.ಎಸ್.ಎಲ್. ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಗದಗ ನಗರದ…

ಕರುನಾಡು ಘರ್ಜನೆ ಸುದ್ದಿ : ಗದಗ  ಎಪ್ರಿಲ್ 07: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ / ಎಪ್ರಿಲ್ 2025 ರ ಮಾಹೆಯಲ್ಲಿ ನಡೆಸಿದ ಎಸ್.ಎಸ್.ಎಲ್. ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಗದಗ ನಗರದ 06 ಮೌಲ್ಯಮಾಪನ ಕೇಂದ್ರಗಳಲ್ಲಿ ಎಪ್ರಿಲ್ 15 ರಿಂದ ಎಪ್ರಿಲ್ 24 ರ ವರಗೆ ನಡೆಯಲಿದೆ. ಸದರಿ ಪರೀಕ್ಷಾ ಮೌಲ್ಯಮಾಪನಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು , ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯ ಹೊರತಾಗಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೌಲ್ಯಮಾಪನ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ಏಪ್ರಿಲ್ 15 ರಿಂದ 24 ರವರೆಗೆ ರ್ಮಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಯ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ ಇವರು ತಿಳಿಸಿರುತ್ತಾರೆ.

 

ಮೌಲ್ಯಮಾಪನ ಕೇಂದ್ರಗಳ ವಿವರ ಇಂತಿದೆ; ಸೇಂಟ್ ಜಾನ್ ಪ್ರೌಡಶಾಲೆ, ಗದಗ ಬೇಟಗೇರಿ; ಲೊಯೋಲಾ ಪ್ರೌಡಶಾಲೆ, ಪಾಲಾ ಬದಾಮಿ ರಸ್ತೆ ಗದಗ ; ಸಿ.ಡಿ.ಓ ಜೈನ್ ಆಂಗ್ಲ ಮಾಧ್ಯಮ ಪ್ರೌಡಶಾಲೆ, ಓಕ್ಕಲಗೇರಿ ಗದಗ ; ಮಹಾವೀರ ಜೈನ ಆಂಗ್ಲ ಮಾಧ್ಯಮ ಪ್ರೌಡಶಾಲೆ, ಕನಕ ಭವನ ಹತ್ತಿರ ಗದಗ; ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಪ್ರೌಡಶಾಲೆ, ಭೂಮರಡ್ಡಿ ಸರ್ಕಲ್ ಹತ್ತಿರ ಗದಗ; ಬಸವೇಶ್ವರ ಪ್ರಾಥಮಿಕ ಶಾಲೆ ಗದಗ;

Editor

Leave a comment