Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜ್ಯ

ಯಾದಗಿರಿ | ನಾಲ್ವರು ಪುರುಷರಿಗೆ ಸೀರೆ ಉಡಿಸಿ, ಹೆಂಗಸರಂತೆ ಬಿಂಬಿಸಿ,ನರೇಗಾ ಕೂಲಿ ಹಣ ದುರ್ಬಳಕೆ..! ಮುಂದೆ ಓದಿ 

ಕರುನಾಡು ಘರ್ಜನೆ ಸುದ್ದಿ ಯಾದಗಿರಿ : ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ಬಗ್ಗೆ ಬಹಿರಂಗವಾಗಿದೆ. ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ…

ಕರುನಾಡು ಘರ್ಜನೆ ಸುದ್ದಿ ಯಾದಗಿರಿ : ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ಬಗ್ಗೆ ಬಹಿರಂಗವಾಗಿದೆ. ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ ಹೊಲದಲ್ಲಿ ಮೂರು ಲಕ್ಷ ರುಪಾಯಿಗಳ ನಾಲಾ ಹೂಳೆತ್ತುವ ಕಾಮಗಾರಿ ಸಂದರ್ಭದಲ್ಲಿ ಗಂಡಸರಿಗೆ ಸೀರೆ ಉಡಿಸಿದ್ದಾರೆ, ಹೆಂಗಸರ ಲೆಕ್ಕದಲ್ಲಿ ಹಣ ಲಪಟಾಯಿಸುವ ಸಂಚು ನಡೆದಿರುವ ಬಗ್ಗೆ ಭಾವಚಿತ್ರಗಳು ಸಾಮಾಜಿಕ ಜಾಲತಾಣ-ಮಾಧ್ಯಮಗಳಲ್ಲಿ ಸೋಮವಾರ ಭಾರಿ ಸಂಚಲನ ಮೂಡಿಸಿತ್ತು. ನಾಲ್ವರು ಪುರುಷರಿಗೆ ಸೀರೆ ಉಡಿಸಿ, ಹೆಂಗಸರಂತೆ ಬಿಂಬಿಸಿ, ಕೂಲಿ ಹಣ ದುರ್ಬಳಕೆ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಬಗ್ಗೆ ಸಂಜೆ ವೇಳೆಗೆ ಸ್ಪಷ್ಟನೆ ನೀಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ (ಸಿಇಒ) ಲವೀಶ ಒರಡಿಯಾ ಅವರು ಫೆಬ್ರವರಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಆಗಲೇ ಬಂದ ದೂರಿನ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೀರೇಶ ಎಂಬ ಹೊರಗುತ್ತಿಗೆ ನೌಕರರನ್ನು ಅಮಾನತು ಮಾಡಲಾಗಿದೆ. ನರೇಗಾ ಕಾಮಗಾರಿಗೆ ಸಂಬಂಧಿಸಿದಂತೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಲು ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ಪ್ರಾರಂಭಿಸಿದ್ದು, ಜನ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಪ್ಪ ದೊಡ್ಡಮನಿ ಕರೆ ನೀಡಿದರು. ತಾಲೂಕಿನ ಮಜ್ಜೂರ ಗ್ರಾ.ಪಂ. ವ್ಯಾಪ್ತಿಯಲ್ಲಿ ನರೇಗಾ ಕೂಲಿಕಾರರಿಗೆ ಕೆರೆ ಹೂಳೆತ್ತುವ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.

ಬೇಸಿಗೆ ಹಿನ್ನೆಲೆಯಲ್ಲಿ ಕೂಲಿಕಾರರು ಎಲ್ಲೂ ಗುಳೆ ಹೋಗದೇ ಇದ್ದೂರಲ್ಲೇ ನಿರಂತರವಾಗಿ ನರೇಗಾ ಯೋಜನೆಯಡಿ ಕೆಲಸ ಮಾಡಲು ತಿಳಿಸಿದರು.ನರೇಗಾ ಕೂಲಿಯನ್ನು 2025-26ನೇ ಸಾಲಿನ ಆರ್ಥಿಕ ವರ್ಷದಿಂದ ಏರಿಕೆ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಏಪ್ರಿಲ್ ೧ರಿಂದ ಜಾರಿಗೆ ಬರುವಂತೆ ನರೇಗಾ ಯೋಜನೆಯಡಿ ಕಾರ್ಮಿಕರು ಪಡೆಯುವ ಕೂಲಿ ರು. ೩೪೯ ರಿಂದ 370ಕ್ಕೆ ಹೆಚ್ಚಿಸಲಾಗಿದೆ. ಗ್ರಾಮೀಣ ಭಾಗದ ಬಡ ಜನರಿಗೆ ನರೇಗಾ ಯೋಜನೆ ಅನುಕೂಲವಾಗಿದೆ ಎಂದರು. ಅಳತೆಗನುಸಾರವಾಗಿ ಕೆಲಸ ನಿರ್ವಹಿಸಿ ಪೂರ್ಣ ಪ್ರಮಾಣದ ಕೂಲಿಯನ್ನು ಪಡೆಯಬೇಕು. ಸ್ಥಳದಲ್ಲಿ ಹಾಜರಿರುವವರಿಗೆ ಮಾತ್ರ ಹಾಜರಿ ಹಾಕಬೇಕು ಎಂದು ಕಟ್ಟು ನಿಟ್ಟಾಗಿ ಸಿಬ್ಬಂದಿಗೆ ಸೂಚಿಸಿದರು.

Editor

Leave a comment