Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಹೌದಲೇ ಅಳಿಯ , ಹೆಣ್ಣು ನೋಡಲು ಬಂದು ಅತ್ತೆಯನ್ನೇ ಓಡಿಸಿಕೊಂಡು ಹೋದ ಅಳಿಯ .! ಮುಂದೆ ಓದಿ 

ಕರುನಾಡು ಘರ್ಜನೆ ಸುದ್ದಿ ಉತ್ತರ ಪ್ರದೇಶ: ಹೆಣ್ಣು ನೋಡಲು ಎಂದು ಭಾವಿ ಅತ್ತೆಯ ಮನೆಗೆ ಬಂದಿದ್ದ ಯುವಕನಿಗೆ ಹುಡುಗಿಯ ಅತ್ತೆಯ ಮೇಲೆ ಪ್ರೀತಿಯಾಗಿದ್ದು. ಮದುವೆಗೆ ಇನ್ನೇನು 9 ದಿನಗಳು ಬಾಕಿ ಇರುವಾಗ ವಧುವಿನ ತಾಯಿಯನ್ನು ಓಡಿಸಿಕೊಂಡು ಹೋಗಿರುವ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ…

ಕರುನಾಡು ಘರ್ಜನೆ ಸುದ್ದಿ ಉತ್ತರ ಪ್ರದೇಶ: ಹೆಣ್ಣು ನೋಡಲು ಎಂದು ಭಾವಿ ಅತ್ತೆಯ ಮನೆಗೆ ಬಂದಿದ್ದ ಯುವಕನಿಗೆ ಹುಡುಗಿಯ ಅತ್ತೆಯ ಮೇಲೆ ಪ್ರೀತಿಯಾಗಿದ್ದು. ಮದುವೆಗೆ ಇನ್ನೇನು 9 ದಿನಗಳು ಬಾಕಿ ಇರುವಾಗ ವಧುವಿನ ತಾಯಿಯನ್ನು ಓಡಿಸಿಕೊಂಡು ಹೋಗಿರುವ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ.

 

ಹೆಣ್ಣು ನೋಡಲು ಬಂದಿದ್ದ ವರನಿಗೆ ತನ್ನ ಭಾವಿ ಅತ್ತೆಯ ಮೇಲೆ ಪ್ರೀತಿಯಾಗಿತ್ತು ಎನ್ನಲಾಗಿದ್ದು. ಅವರಿಬ್ಬರ ನಡುವಿನ ಸಂಬಂಧದ ಬಗ್ಗೆ ಯಾರಿಗು ತಿಳಿದಿರಲಿಲ್ಲ. ವರನೊಂದಿಗೆ ಪರಾರಿಯಾಗುವಾಗ ವಧುವಿನ ತಾಯಿ, ಮಗಳ ಆಭರಣಗಳು ಮತ್ತು ಮದುವೆಗಾಗಿ ಉಳಿಸಿದ್ದ ಹಣವನ್ನೂ ತೆಗೆದುಕೊಂಡು ಹೋಗಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

 

ಪರಾರಿಯಾಗಿರುವ ಮಹಿಳೆಯ ಮಗಳ ಮದುವೆ ಯುವಕನೊಂದಿಗೆ ನಿಶ್ಚಯವಾಗಿತ್ತು. ಇದೇ ಏಪ್ರಿಲ್ 16ರಂದು ಇಬ್ಬರಿಬ್ಬರ ನಡುವೆ ಮದುವೆ ನಡೆಯಬೇಕಿತ್ತು, ಮದುವೆಯ ಸಿದ್ದತೆಯ ನೆಪದಲ್ಲಿ ಯುವಕ ಆಗ್ಗಾಗ್ಗೆ ಇವರ ಮನೆಗೆ ಬರುತ್ತಿದ್ದ. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿದೆ. ಇದರ ನಡುವೆ ಯುವಕ ತನ್ನ ಭಾವಿ ಅತ್ತೆಗೆ ಮೊಬೈಲ್ ಫೋನ್ ಉಡುಗೊರೆಯಾಗಿ ನೀಡಿದ್ದನು. ಆದರೆ ಇದನ್ನು ತಾಯಿ ಮತ್ತು ಮಗನ ನಡುವೆ ಇರುವ ಬಾಂದವ್ಯ ಅಂತ ಎಲ್ಲರೂ ಭಾವಿಸಿದ್ದರು.ಮದುವೆ ದಿನ ಹತ್ತಿರವಾಗುತ್ತಿದ್ದಂತೆ ಶಾಪಿಂಗ್ಗೆ ಎಂದು ಅತ್ತೆ ಮತ್ತು ಅಳಿಯ ಇಬ್ಬರು ಮನೆಯಿಂದ ಹೊರಟ್ಟಿದ್ದು. ಮನೆಯಿಂದ ಹೋದವರು ತಿರುಗಿ ಮನೆಗೆ ವಾಪಾಸಾಗಿಲ್ಲ. ಕುಟುಂಬಸ್ಥರು ಇಬ್ಬರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಲು ಯತ್ನಿಸಿದ್ದು. ಅದು ಕೂಡ ಪ್ರಯೋಜನವಾಗಿಲ್ಲ. ನಂತರ ಅನುಮಾನಗೊಂಡ ಹುಡುಗಿಯ ತಂದೆ ಮನೆಯ ಬೀರು ಪರಿಶೀಲಿಸಿದ್ದು. ಚಿನ್ನ ಮತ್ತು ಹಣ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಗೆ ಇಬ್ಬರು ಓಡಿ ಹೋಗಿದ್ದಾರೆಂಬುದು ಖಚಿತವಾಗಿದೆ. ಈ ವಿಷಯ ಸದ್ಯ ಪಟ್ಟಣಾದ್ಯಂತ ಚರ್ಚೆಗೆ ಗ್ರಾಸವಾಗಿದೆ 

 

 

Editor

Leave a comment